Sun,May12,2024
ಕನ್ನಡ / English

ಹಿಟ್​ ಆಯಂಡ್​​ ರನ್​ ಕೇಸ್​: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ಹೆಸರಿನಲ್ಲಿರುವ ಕಾರಿನಿಂದ ಅಪಘಾತ | Janata news

12 Feb 2021
1170

ಬೆಂಗಳೂರು : ಐಷಾರಾಮಿ ಕಾರಿನಲ್ಲಿ ಸ್ಪೀಡಾಗಿ ಬಂದು ಆಟೋಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನನ್ನು ಪೊಲೀಸರು ಕೊನೆಗೂ ಪತ್ತೆ ಹಚ್ಚಿದ್ದಾರೆ.

‌ಫೆಬ್ರವರಿ 7ರಂದು ಏರ್​ಲೈನ್ ಹೋಟೆಲ್​​ ಬಳಿ ನಿಂತಿದ್ದ ಆಟೋ ಹಾಗೂ ಸೂಟ್ಕರ್ ಹಿಂಬದಿಯಿಂದ ಐಷರಾಮಿ ಆಡಿ-8 ಕಾರಿನಲ್ಲಿ ಬಂದ ಮೊಹಮ್ಮದ್ ಅಪಘಾತ ಎಸಗಿ ಕಾರು ನಿಲ್ಲಿಸದೆ ಪರಾರಿಯಾಗಿದ್ದ.

ಇದೀಗ ಆರೋಪಿಯನ್ನು ಬಂಧಿಸಲಾಗಿದೆ. ಕಾರಿನ ಬಗ್ಗೆ ಆರ್​ಟಿಒ ದಾಖಲೆಗಳನ್ನು ಪರಿಶೀಲಿಸಿದಾಗ, ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಸೇರಿದ ಕಾರು ಎಂಬುದು ಪತ್ತೆಯಾಗಿದೆ.

ಮಾಹಿತಿ ಆಧರಿಸಿ ಸ್ಥಳಕ್ಕೆ ಬಂದ ಸಂಚಾರಿ ಪೊಲೀಸರು ಅಜಾಗರೂಕ ಚಾಲನೆಯಡಿ ಪ್ರಕರಣ ದಾಖಲಿಸಿಕೊಂಡಿದ್ದರು‌.‌ ಅಪಘಾತ ಸ್ಥಳ ಮತ್ತು ಸುತ್ತಲಿನ ಪ್ರದೇಶದಲ್ಲಿದ್ದ ಸಿಸಿ ಟಿವಿ ಕ್ಯಾಮೆರಾ ಪರಿಶೀಲನೆ ನಡೆಸಿದರು. CCTV ದೃಶ್ಯಾವಳಿ ಆಧರಿಸಿ ಖಾಕಿ ಪಡೆ Audi R8 ಕಾರು ಹಾಗೂ ಚಾಲಕ ಸದ್ದಾಂನನ್ನು ಪತ್ತೆ ಹಚ್ಚಿದ್ದಾರೆ. ಮೊಹಮ್ಮದ್ ಸದ್ದಾಂ ಬಿಟಿಎಂ ಲೇಔಟ್‌ನ 2ನೇ ಹಂತದ ನಿವಾಸಿ.

janata


ಎರಡು ತಿಂಗಳ ಹಿಂದೆಯೇ ಮುಂಬೈ ಕಾರು ಡೀಲರ್​ ಮೂಲಕ ಬೆಂಗಳೂರು ಮೂಲದ ಕಾರು ಡೀಲರ್​ಗೆ ರಾಜ್​ ಕುಂದ್ರಾ ಕಾರು ಮಾರಾಟ ಮಾಡಿದ್ದರು. ಆದರೆ, ಇನ್ನೂ ಹೊಸ ಖರೀದಿದಾರನ ಹೆಸರಿಗೆ ದಾಖಲೆಗಳು ವರ್ಗಾವಣೆಯಾಗಿಲ್ಲ. ಹೀಗಾಗಿ, ಮಾರಾಟವಾಗಿ ಎರಡು ತಿಂಗಳು ಆದರೂ ಕಾರಿನ ದಾಖಲೆಗಳು ಇನ್ನು ರಾಜ್ ಕುಂದ್ರಾ ಹೆಸರಿನಲ್ಲಿ ಇರುವುದು ಪತ್ತೆಯಾಗಿದೆ. RTO ಮೂಲಕ ಕಾರು ಮಾಲೀಕ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಎನ್ನುವುದು ಸಂಚಾರ ತನಿಖೆ ವೇಳೆ ಪತ್ತೆಯಾಗಿದೆ.

RELATED TOPICS:
English summary :Bangalore

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನ್ಯೂಸ್ MORE NEWS...