Tue,May07,2024
ಕನ್ನಡ / English

ವಿದ್ಯುತ್ ಕಂಬಕ್ಕೆ ಬೈಕ್ ಢಿಕ್ಕಿ: ಮಗ ತಾಯಿ ಸ್ಥಳದಲ್ಲಿ ಸಾವು! | Janata news

14 Feb 2021
1457

ಕಾರವಾರ : ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಸ್ಪರ್ಶಿಸಿ ಮಗ ಮತ್ತು ತಾಯಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಅಂಕೋಲಾ ತಾಲೂಕಿನ ರಾಮನಗುಳಿಯಲ್ಲಿ ನಡೆದಿದೆ.

ಅಂಗಡಿಬೈಲ್​ನ ಹರಿಹರ ರವಿ ಸಿದ್ದಿ (24), ಬೇಬಿ ಸಿದ್ದಿ (50) ಮೃತ ದುರ್ದೈವಿಗಳು.

ಇವರು ಕೊಡ್ಲಗದ್ದೆಯಲ್ಲಿ ಯಕ್ಷಗಾನ ನೊಡಲು ಅಂಗಡಿಬೈಲನಿಂದ ಬಂದಿದ್ದರು. ಯಕ್ಷಗಾನ ಮುಗಿದ ಬಳಿಕ ನಸುಕಿನ ವೇಳೆಯಲ್ಲಿ ಬೈಕ್ ನಲ್ಲಿ ಮನೆಗೆ ಮರಳುವಾಗ ಘಟನೆ ನಡೆದಿದೆ ಎನ್ನಲಾಗಿದೆ.

ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Ankola, Uttara kannada

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ನ್ಯೂಸ್ MORE NEWS...