Sat,May04,2024
ಕನ್ನಡ / English

ಇವತ್ತಿನಿಂದ ಎಲ್​ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಏರಿಕೆ! | Janata news

15 Feb 2021
2294

ನವದೆಹಲಿ: : ಎಲ್​ಪಿಜಿ ಗ್ಯಾಸ್ ಸಿಲಿಂಡರ್​ನ ಬೆಲೆ 50 ರೂ ಏರಿಕೆ ಮಾಡಲಾಗಿದೆ. ನಿನ್ನೆ ಭಾನುವಾರ ದರ ಪರಿಷ್ಕರಣೆ ಆಗಿದ್ದು, ಇವತ್ತು ಸೋಮವಾರದಿಂದ ಹೊಸ ದರ ಅನ್ವಯವಾಗಲಿದೆ.

ದೇಶದಲ್ಲಿ ಇಂಧನ ಬೆಲೆ ಏರಿಕೆಯ ಮೂಲಕ ವಾಹನ ಸವಾರರಿಗೆ ಶಾಕ್‌ ಎದುರಾಗಿತ್ತು. ಪೆಟ್ರೋಲ್​ ದರ ಏರಿಕೆಯಿಂದ ಸಾಮಾನ್ಯ ಜನರು ತತ್ತರಿಸಿ ಹೋಗಿದ್ದಾರೆ. ಇದೀಗ ಸಿಲಿಂಡರ್‌ ಬಳಕೆದಾರರಿಗೆ ಮತ್ತೊಂದು ಶಾಕ್ ನೀಡಲಾಗಿದೆ.

ನವದೆಹಲಿಯಲ್ಲಿ ಪ್ರಸ್ತುತ 14.2 ಕೆಜಿ ಸಿಲಿಂಡರ್ ಬೆಲೆ 769 ರೂಪಾಯಿ ಆಗಿದೆ. ಸಬ್ಸಿಡಿರಹಿತ 14.2 ಕಿಲೋ ತೂಕದ ಅಡುಗೆ ಅನಿಲದ ಸಿಲಿಂಡರ್ ಬೆಲೆ ಬೆಂಗಳೂರಿನಲ್ಲಿ ಇದೀಗ 722ರಿಂದ 772 ರೂಪಾಯಿಗೆ ಏರಿದೆ.

ನವೆಂಬರ್​ನಲ್ಲಿ ಬೆಂಗಳೂರಿನಲ್ಲಿ ಒಂದು ಅಡುಗೆ ಅನಿಲ ಸಿಲಿಂಡರ್ ಬೆಲೆ 597 ರೂ ಇತ್ತು. ಇದೀಗ 175 ರೂ ಬೆಲೆ ಏರಿಕೆ ಕಂಡಿದೆ.

ಎಲ್‌ಪಿಜಿ ಸಿಲಿಂಡರ್‌ ದರವನ್ನು ತೈಲ ಕಂಪನಿಗಳು ಪರಿಷ್ಕರಿಸುತ್ತಿರುತ್ತವೆ. ಅಂತರರಾಷ್ಟ್ರೀಯ ಇಂಧನ ದರಗಳು ಮತ್ತು ಅಮೆರಿಕ ಡಾಲರ್-ರೂಪಾಯಿ ವಿನಿಮಯ ದರಗಳನ್ನು ಅವಲಂಬಿಸಿ, ಬೆಲೆಗಳು ಹೆಚ್ಚಾಗುತ್ತದೆ ಮತ್ತು ಇಳಿಕೆಯಾಗುತ್ತದೆ.

RELATED TOPICS:
English summary :LPG Cylinder Price Hike

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...