Thu,May09,2024
ಕನ್ನಡ / English

ಟಿವಿ, ಫ್ರಿಡ್ಜ್, ಬೈಕ್ ಇದ್ದರೆ ಬಿಪಿಎಲ್ ಕಾರ್ಡ್ ರದ್ದು: ಸಚಿವ ಉಮೇಶ್ ಕತ್ತಿ | Janata news

15 Feb 2021
1828

ಬೆಳಗಾವಿ : 5 ಎಕರೆಗಿಂತ ಹೆಚ್ಚಿನ ಜಮೀನು ಹೊಂದಿರುವವರು, ಮನೆಯಲ್ಲಿ ಟಿವಿ, ಬೈಕ್ ಹಾಗೂ ಫ್ರಿಡ್ಜ್ ಹೊಂದಿರುವವರು BPL ಕಾರ್ಡ್​ ಹೊಂದಿದ್ರೆ ಕೂಡಲೇ ಹಿಂದಿರುಗಿಸಿ ಎಂದು ಆಹಾರ ಸಚಿವ ಉಮೇಶ್​ ಕತ್ತಿ ಹೇಳಿದ್ದಾರೆ.

ಈ ಕುರಿತಂತೆ ಬೆಳಗಾವಿಯಲ್ಲಿ ಮಾತನಾಡಿದ ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಅವರು, ಐದು ಎಕರೆಗಿಂತ ಹೆಚ್ಚು ಜಮೀನು ಹೊಂದಿರುವವರು, ಮನೆಯಲ್ಲಿ ಬೈಕ್, ಟೆಲಿವಿಷನ್, ಫ್ರಿಡ್ಜ್ ಹೊಂದಿದ್ದವರ ಪಡಿತರ ಚೀಟಿಯನ್ನು ರದ್ದುಗೊಳಿಸಲಾಗುವುದು. ಇಂತಹ ಬಿಪಿಎಲ್ ಕಾರ್ಡುದಾರರು ತಮ್ಮ ಕಾರ್ಡ್‌ಗಳನ್ನು ಹಿಂದಿರುಗಿಸಲು ಮಾರ್ಚ್ ಅಂತ್ಯದವರೆಗೂ ಸಮಯ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಅಲ್ಲದೆ ಸರ್ಕಾರಿ, ಅರೆ ಸರ್ಕಾರಿ ಅಧಿಕಾರಿಗಳು ಮತ್ತು ವರ್ಷಕ್ಕೆ 1.20 ಲಕ್ಷ ರೂಗಿಂತ ಅಧಿಕ ವರಮಾನ ಹೊಂದಿರುವವರು ಸಹ ಬಿಪಿಎಲ್ ಕಾರ್ಡ್ ಹೊಂದಿರುವಂತಿಲ್ಲ. ಅವುಗಳನ್ನು ಮಾರ್ಚ್ 31ರ ಒಳಗೆ ವಾಪಸ್ ನೀಡಬೇಕು. ಇಲ್ಲದಿದ್ದರೆ ಸರ್ಕಾರವೇ ಸಮೀಕ್ಷೆ ನಡೆಸಿ ಕಾರ್ಡುಗಳನ್ನು ವಾಪಸ್​ ಪಡೆಯುತ್ತೇವೆ ಎಂದು ಆಹಾರ ಸಚಿವ ಉಮೇಶ್​ ಕತ್ತಿ ಹೇಳಿದರು.

ಏಪ್ರಿಲ್‌ ಬಳಿಕ ಸರ್ಕಾರ ಕಾರ್ಡ್‌ ಹೊಂದಿರುವವರ ಪರಿಶೀಲನೆ ನಡೆಸಲಿದೆ. ಈ ವೇಳೆ ಎಲ್ಲಾ ಸೌಲಭ್ಯ ಇದ್ದು ಬಿಪಿಎಲ್‌ ಕಾರ್ಡ್‌ ಹೊಂದಿದ್ದರೆ ಅವರಿಗೆ ದಂಡದ ಜತೆ ಶಿಕ್ಷೆಯೂ ನೀಡಲಾಗುತ್ತದೆ ಎಂದು ಅವರು ಖಡಕ್‌ ಎಚ್ಚರಿಕೆ ನೀಡಿದ್ದಾರೆ.

RELATED TOPICS:
English summary :BPL cardholders in Karnataka to get jowar or ragi along with rice from April 1

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...