Sun,May05,2024
ಕನ್ನಡ / English

ಮಹಿಳೆಯ ಅನೈತಿಕ ಸಂಬಂಧದ ಬಗ್ಗೆ ಪ್ರಶ್ನಿಸಿದಕ್ಕೆ ವ್ಯಕ್ತಿಯ ಕೊಲೆ | Janata news

15 Feb 2021
1861

ಉಡುಪಿ : ವಿವಾಹಿತ ಮಹಿಳೆಯೊಡನೆ ಸಂಬಂಧ ಪ್ರಶ್ನಿಸಿದ್ದಕ್ಕೆ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ ಘಟನೆ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿ ಕರ್ಜೆ, ಗುಡ್ಡೆಯಂಗಡಿಯಲ್ಲಿ ನಡೆದಿದೆ.

ಮೃತರನ್ನು ಹೊಸೂರು ನಿವಾಸಿ ನವೀನ್‌ ನಾಯ್ಕ್‌ (43) ಎಂದು ಗುರುತಿಸಲಾಗಿದೆ. ಮಹಿಳೆ ನವೀನ್‌ನ ನೆರೆಮನೆಯವಳಾಗಿದ್ದು, ಆಕೆ ತನ್ನ ಮಗ ಶರತ್‌ ಜೊತೆ ವಾಸವಿದ್ದಳು. ಮಲ್ಪೆ ನಿವಾಸಿ ಗೌತಮ್‌ ಎಂಬಾತ ಆಗಾಗೆ ಆಕೆಯ ಮನೆಗೆ ಭೇಟಿ ನೀಡುತ್ತಿದ್ದ. ಗೌತಮ್‌ಗೆ‌ ಮಹಿಳೆಯೊಂದಿಗೆ ಅನೈತಿಕ ಸಂಬಂಧವಿದ್ದು, ಇದನ್ನು ನವೀನ್‌ ಪ್ರಶ್ನಿಸಿದ್ದರು ಎನ್ನಲಾಗಿದೆ.

ನವೀನ್‌ ಹತ್ಯೆಗೆ ಸಂಬಂಧಿಸಿದಂತೆ , ಅವರ ಪುತ್ರ ನಿತಿನ್‌ ನಾಯ್ಕ್‌ (15) ಇಲ್ಲಿನ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದ. ಕಳೆದ ಕೆಲವು ದಿನಗಳಿಂದ ನೆರೆಮನೆಯ ಮಹಿಳೆ ಮನೆಗೆ ಬರುತ್ತಿದ್ದ ಗೌತಮ್‌‌ ಈ ಕೃತ್ಯ ಎಸಗಿರಬಹುದು ಎಂದು ಆರೋಪಿಸಿದ್ದಾರೆ.

ಈ ಬಗ್ಗೆ 15 ದಿನಗಳ ಹಿಂದೆ ಗುಡ್ಡೆಯಂಗಡಿ ಕ್ರಾಸ್‌ಬಳಿ ಇಬ್ಬರ ನಡುವೆ ಗಲಾಟೆಯು ನಡೆದಿದೆ. ಗಲಾಟೆ ಬಳಿಕ ಸರಸ್ವತಿ ಅವರು ನವೀನ್ ನಾಯ್ಕ ಮನೆಗೆ ತೆರಳಿ ನಾನು ಗೌತಮ್ ಮದುವೆಯಾಗಲಿದ್ದೇವೆ. ನಮ್ಮ ವಿಚಾರದಲ್ಲಿ ಅಡ್ಡಬಂದಲ್ಲಿ ಗೌತಮ್ ನಿಮ್ಮನ್ನು ಕೊಲೆ ಮಾಡಲು ಹಿಂಜರಿಯುವುದಿಲ್ಲ ಎಂದು ಬೆದರಿಕೆಯೊಡ್ಡಿದ್ದರಂತೆ ಎನ್ನಲಾಗಿದೆ.

ಫೆ.14ರ ರವಿವಾರದಂದು ಕುಟುಂಬದ ಸದಸ್ಯರು ಕಾರ್ಯಕ್ರಮವೊಂದಕ್ಕೆ ತೆರಳಿದ್ದರು. ಈ ವೇಳೆ ಗೌತಮ್‌ ಹಾಗೂ ಇತರರು ನಮ್ಮ ನಿವಾಸಕ್ಕೆ ಬಂದಿದ್ದು, ಹತ್ಯೆ ಮಾಡುವ ಉದ್ದೇಶದಿಂದ ತಂದೆಯ ತಲೆಗೆ ಯಾವುದೋ ಆಯುಧದಿಂದ ಹೊಡೆದಿದ್ದಾರೆ ಎಂದು ನಿತಿನ್‌ ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Udupi

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...