ಕೆಂಪು ಕೋಟೆಯಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾದ ಪಂಜಾಬಿ ನಟ ದೀಪ್ ಸಿಧು ಪೋಲಿಸ್ ಕಸ್ಟಡಿಯ ಅವಧಿಯನ್ನು ಇನ್ನೂ ಏಳು ದಿನಗಳವರೆಗೆ ವಿಸ್ತರಿಸಲಾಗಿದೆ. ರೈತ ಪ್ರತಿಭಟನೆ ಸೋಗಿನಲ್ಲಿ"/>
Sun,May19,2024
ಕನ್ನಡ / English

ಕೆಂಪು ಕೋಟೆ ಹಿಂಸಾಚಾರ : ದೀಪ್ ಸಿಧು ಪೋಲಿಸ್ ಕಸ್ಟಡಿಯ ಅವಧಿ 7 ದಿನ ವಿಸ್ತರಣೆ | Janata news

16 Feb 2021
1710

ನವದೆಹಲಿ : ಗಣರಾಜ್ಯೋತ್ಸವ ದಿನದಂದು ನವದೆಹಲಿಯ ಕೆಂಪು ಕೋಟೆಯಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾದ ಪಂಜಾಬಿ ನಟ ದೀಪ್ ಸಿಧು ಪೋಲಿಸ್ ಕಸ್ಟಡಿಯ ಅವಧಿಯನ್ನು ಇನ್ನೂ ಏಳು ದಿನಗಳವರೆಗೆ ವಿಸ್ತರಿಸಲಾಗಿದೆ.

ರೈತ ಪ್ರತಿಭಟನೆ ಸೋಗಿನಲ್ಲಿ ರಾಷ್ಟ್ರ ರಾಜಧಾನಿಯಲ್ಲಿರುವ ಕೆಂಪು ಕೋಟೆಯಲ್ಲಿ ನಡೆದ ಹಿಂಸಾಚಾರ ಸಂದರ್ಭದಲ್ಲಿ ಸ್ಥಳದಲ್ಲಿದ್ದ ನಟ ದೀಪ್ ಸಿಧು ವೀಡಿಯೊ ಹಂಚಿಕೊಂಡಿದ್ದನು. ಈ ಕುರಿತು ತನಿಖೆ ಆರಂಭಿಸಿದ ದೆಹಲಿ ಪೊಲೀಸರು ಆತನ ಬಂಧನಕ್ಕೆ ವ್ಯಾಪಕ ಶೋಧ ನಡೆಸಿದ್ದಲ್ಲದೆ, ಅವನ ಬಗ್ಗೆ ಸುಳೀವು ನೀಡಿದವರಿಗೆ 1 ಲಕ್ಷ ರೂ. ನಗದು ಬಹುಮಾನವನ್ನು ಘೋಷಿಸಿದ್ದರು. ಬಳಿಕ ಹರಿಯಾಣದ ಜಿಕರ್ಪುರ್ ನಲ್ಲಿ ಪೋಲೀಸರ ಕೈಗೆ ಸಿಕ್ಕಿಬಿದ್ದಿದ್ದನು.

ದೆಹಲಿ ನ್ಯಾಯಾಲಯವು ದೀಪ್ ಸಿಧು ಪೋಲಿಸ್ ಕಸ್ಟಡಿಯ ಅವಧಿಯನ್ನು ಹೆಚ್ಚುವರಿ ಏಳು ದಿನಗಳ ಕಾಲ ವಿಸ್ತರಿಸಿದೆ.

RELATED TOPICS:
English summary :Red fort violence : Deep Sidhu police custody extended for 7 days

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...