Sun,May12,2024
ಕನ್ನಡ / English

ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ : ಟರ್ಮಿನಲ್-2, ಕೆಂಪೇಗೌಡ ಪ್ರತಿಮೆ, ವಂದೇ ಭಾರತ್ ಎಕ್ಸ್‌ಪ್ರೆಸ್ ಕೊಡುಗೆ | JANATA NEWS

10 Nov 2022
418

ಬೆಂಗಳೂರು : ಬೆಂಗಳೂರಿನಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2, ನಾಡಪ್ರಭು ಕೆಂಪೇಗೌಡ ಪ್ರತಿಮೆ ಮತ್ತು ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ.

ಪ್ರಧಾನಿ ಮೋದಿ ಅವರು ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ 4 ರಾಜ್ಯಗಳಿಗೆ ನವೆಂಬರ್ 11-12 ರಂದು ಭೇಟಿ ನೀಡಲಿದ್ದಾರೆ.

ಕರ್ನಾಟಕದಲ್ಲಿ ಪ್ರಧಾನಿ ಮೋದಿ ಅವರು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2 ಉದ್ಘಾಟನೆ ಸೇರಿದಂತೆ 25,000 ಕೋಟಿ ರೂಪಾಯಿಗಳ ಯೋಜನೆಗಳಿಗೆ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ. ಮತ್ತು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ಬಳಿ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಪ್ರಧಾನಿ ಅನಾವರಣಗೊಳಿಸಲಿದ್ದಾರೆ.

ಮತ್ತು ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ, ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಪ್ರಧಾನಿ ಮೋದಿ ಅವರು ಹಸಿರು ನಿಶಾನೆ ನೀಡಿ ಉದ್ಘಾಟನೆ ಮಾಡಲಿದ್ದಾರೆ, ಅದು ಚೆನ್ನೈ-ಮೈಸೂರು ಸಂಪರ್ಕಿಸುವ ಮೂಲಕ ಪ್ರಯಾಣ ಸಮಯವನ್ನು ದೊಡ್ಡ ಪ್ರಮಾಣದಲ್ಲಿ ಉಳಿಸಲಿದೆ.

English summary : PM Modi to visit state : Terminal-2, Kempegowda Statue, Vande Bharat Express Gift

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನ್ಯೂಸ್ MORE NEWS...