Thu,Apr25,2024
ಕನ್ನಡ / English

ಪ್ರೇಯಸಿಯ ಶೀಲ ಶಂಕಿಸಿ, ಕತ್ತು ಹಿಸುಕಿ ಕೊಲೆಗೈದ ಪ್ರೇಮಿ: ಪೊಲೀಸರಿಂದ ಸ್ಫೋಟಕ ರಹಸ್ಯ ಬಯಲು | Janata news

17 Feb 2021
1612

ಬಾಗಲಕೋಟೆ : ಪ್ರೇಯಸಿಯ ಶೀಲ ಶಂಕಿಸಿ, ಕತ್ತು ಹಿಸುಕಿ ಕೊಲೆಗೈದು, ಘಟಪ್ರಭಾ ನದಿಗೆ ಎಸೆದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.

ಮುಧೋಳ ತಾಲೂಕಿನ ವಜ್ರಮಟ್ಟಿ ಗ್ರಾಮದ ಯುವತಿ ಜ್ಯೋತಿ ಭಾಗವ್ವಗೋಳ(22) ಮೃತೆ. ನರ್ಸಿಂಗ್ ಓದುತ್ತಿದ್ದ ಈಕೆ ಬಾಗಲಕೋಟೆಯ ವಿನಾಯಕ ನಗರದಲ್ಲಿ ಬಾಡಿಗೆ ಮನೆ ಮಾಡಿಕೊಂಡು ನೆಲೆಸಿದ್ದಳು.

ಓದುತ್ತಲೇ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಳು. ಫೆ.13ರಂದು ಕೆಲಸಕ್ಕೆಂದು ಹೋದವಳು ಮನೆಗೆ ವಾಪಸ್​ ಬಂದಿರಲಿಲ್ಲ. ಕಂಗಾಲಾದ ಕುಟುಂಬಸ್ಥರು ಯುವತಿ ಬಾಗಲಕೋಟೆ ನಗರ ಠಾಣೆಯಲ್ಲಿ ನಾಪತ್ತೆ ಕೇಸ್​ ದಾಖಲಿಸಿದ್ದರು.

ಬಾಗಲಕೋಟೆ ಜಿಲ್ಲೆಯ ಘಟಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿರುವ ಬೀಳಗಿ ತಾಲೂಕಿನ ಕಾತರಕಿ ಸೇತುವೆ ಬಳಿ ಯುವತಿಯ ಶವ ಪತ್ತೆಯಾಗಿತ್ತು.

ಕಲಾದಗಿ ಗ್ರಾಮದ ಹನೀಫ್ ಬಾಗಲಕೋಟೆ ಖಾಸಗಿ ಆಸ್ಪತ್ರೆಯಲ್ಲಿ ಸ್ಟಾಪ್ ನರ್ಸ್ ಆಗಿ ಕೆಲ್ಸ ಮಾಡುತ್ತಿದ್ದ. ಆಸ್ಪತ್ರೆಯಲ್ಲಿ ಕೆಲ್ಸ ಮಾಡುತ್ತಿದ್ದ ಜ್ಯೋತಿಯೊಂದಿಗೆ ಹನೀಫ್ ಎನ್ನುವವನ ಜೊತೆ ಪ್ರೀತಿಯಲ್ಲಿ ಬಿದ್ದಿದ್ದಳು. ಪ್ರೀತಿ ವಿಚಾರ ಮೊದಲೇ ಗೊತ್ತಿದ್ದ ಯುವತಿ ಜ್ಯೋತಿ ಕುಟುಂಬಸ್ಥರು, ಜಾತಿ ಬೇರೆ ಎಂದು ಹನೀಫ್‍ಗೆ ಬುದ್ಧಿವಾದ ಹೇಳಿದ್ದರು.

ಆದರೆ ಇತ್ತೀಚೆಗೆ ಜ್ಯೋತಿ ಶೀಲದ ಬಗ್ಗೆ ಅನುಮಾನಗೊಂಡಿದ್ದ ಹನೀಫ್ ಫೆಬ್ರವರಿ 13 ರಂದು ಜ್ಯೋತಿಯನ್ನು ಪುಸಲಾಯಿಸಿ ಬೈಕ್ ಮೇಲೆ ಕರೆದುಕೊಂಡು ಹೋಗಿದ್ದ. ಈ ವೇಳೆ ಇಬ್ಬರ ಮಧ್ಯೆ ಗಲಾಟೆಯಾಗಿದ್ದು ಜ್ಯೋತಿಯನ್ನು ಕೊಲೆಗೈದು ಸಾಕ್ಷಿ ನಾಶಮಾಡಲು ಶವವನ್ನ ಘಟಪ್ರಭಾ ನದಿಗೆ ಎಸೆದು ಹೋಗಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಪೊಲೀಸರು ಆರೋಪಿ ಹನೀಫ್​ನನ್ನು ಬಂಧಿಸಿದ್ದಾರೆ. ಯುವತಿಯ ಕೊಲೆ ಮಾಡಿರುವುದಾಗಿ ಆರೋಪಿ ಹನೀಫ್ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಮೃತಳ ಕುಟುಂಬಸ್ಥರು ಲವ್ ಜಿಹಾದ್ ಶಂಕೆ ವ್ಯಕ್ತಪಡಿಸಿದ್ದಾರೆ.

RELATED TOPICS:
English summary :Bagalkote

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...