Sun,May19,2024
ಕನ್ನಡ / English

ಭಿಕ್ಷುಕಿಗೆ ಮದ್ಯ ಕುಡಿಸಿ ಗ್ಯಾಂಗ್​ ರೇಪ್, ಕೊಲೆ: ನಾಲ್ವರು ಕಾಮುಕರು ಅರೆಸ್ಟ್​, ಮತ್ತೊಬ್ಬ ಎಸ್ಕೇಪ್​ | Janata news

17 Feb 2021
1990

ಮೈಸೂರು : ಐವರು ಸೇರಿ ಭಿಕ್ಷುಕಿಗೆ ಮದ್ಯ ಕುಡಿಸಿ ಬಳಿಕ ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ಮಂಗಳವಾರ ಬೆಳಗ್ಗೆ 5 ಗಂಟೆ ವೇಳೆಗೆ ಈ ಪ್ರಕರಣ ಬೆಳಕಿಗೆ ಬಂದಿತ್ತು.

ಸ್ಥಳಕ್ಕೆ ಡಿಸಿಪಿ ಪ್ರಕಾಶ್ ಗೌಡ, ಶ್ವಾನದಳ, ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರೀಶಿಲನೆ ನಡೆಸಿದ್ದರು. ಘಟನಾ ಸ್ಥಳದ ಸುತ್ತಮುತ್ತಲ ಸಿಸಿ ಕ್ಯಾಮರಾಗಳ ದೃಶ್ಯಾವಳಿಯನ್ನು ಪರೀಶೀಲನೆ ಮಾಡಿ ತನಿಖೆ ಮುಂದುವರಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ನಗರದ ಹೃದಯ ಭಾಗವಾದ ಕೆ.ಟಿ. ಸ್ಟ್ರೀಟ್ ಸುತ್ತಮುತ್ತ ಓಡಾಡಿಕೊಂಡು ಭಿಕ್ಷೆ ಬೇಡಿಕೊಂಡು ರಸ್ತೆ ಬದಿಯಲ್ಲಿ ಮಲಗುತ್ತಿದ್ದಳು. ರಾತ್ರಿ ವೇಳೆ ಭಿಕ್ಷುಕಿಗೆ ಐವರು ಮದ್ಯ ಕುಡಿಸಿ ಮತ್ತು ತಾವು ಮದ್ಯ ಸೇವಿಸಿದ್ದಾರೆ. ಬಳಿಕ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಬಳಿಕ ಸಂತ್ರಸ್ತೆಯನ್ನು ಅಮಾನುಷವಾಗಿ ಕೊಲೆ ಮಾಡಿದ್ದರು.

ಈ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ದೃಶ್ಯದ ಆಧಾರದ ಮೇಲೆ ನಾಲ್ವರನ್ನು ಬಂಧಿಸಿದ್ದಾರೆ‌. ಮತ್ತೊಬ್ಬ ತಪ್ಪಿಸಿಕೊಂಡಿದ್ದು, ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ರಫಿಕ್,‌ ಮಂಜುನಾಥ್, ಕೃಷ್ಣ ಮನು, ರೇವಣ್ಣ ಬಂಧಿತ ಆರೋಪಿಗಳು. ಬಂಧಿತರೆಲ್ಲಾ ಕೂಲಿ ಕಾರ್ಮಿಕರಾಗಿದ್ದಾರೆ‌ ಎನ್ನಲಾಗಿದೆ.

RELATED TOPICS:
English summary :Mysuru

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...