ಪಿ.ಚಿದಂಬರಂ"/>
Fri,May03,2024
ಕನ್ನಡ / English

ಪಿ.ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ವಿದೇಶ ಪ್ರವಾಸಕ್ಕೆ ಸುಪ್ರಿಂಕೋರ್ಟ್ ಷರತ್ತು ಬದ್ಧ ಅನುಮತಿ | Janata news

22 Feb 2021
1185

ನವದೆಹಲಿ : ಪಿ.ಚಿದಂಬರಂ ಪುತ್ರ ಕಾರ್ತಿ ಚಿದಂಬರಂ ವಿದೇಶ ಪ್ರವಾಸಕ್ಕೆ ಕಡಿವಾಣ ಹಾಕಿದ್ದ ಸುಪ್ರೀಂ ಕೋರ್ಟ್ ಇಂದು ಪ್ರಯಾಣಿಸುವುದಕ್ಕೆ ಷರತ್ತು ಬದ್ಧ ಅನುಮತಿ ನೀಡಿದೆ. ಈ ಅನುಮತಿ ಕೇವಲ 6 ತಿಂಗಳ ಅವಧಿಗೆ ಸ್ಥಿಮಿತ ವಾಗಿದೆ.

ಹಿರಿಯ ವಕೀಲ ಮತ್ತು ಮಾಜಿ ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರು ಏರ್‌ಸೆಲ್-ಮ್ಯಾಕ್ಸಿಸ್, ಐಎನ್‌ಎಕ್ಸ್ ಮೀಡಿಯಾ ಪ್ರಕರಣಗಳಲ್ಲಿ ಜಾಮೀನಿನ ಮೇಲೆ ಹೊರಗಿರುವ ಕಾರಣ ವಿದೇಶ ಪ್ರವಾಸ ಮಾಡಲು ನ್ಯಾಯಾಲಯದ ಅನುಮತಿ ಪಡೆಯಬೇಕಾಗಿದೆ.

ಷರತ್ತಿನ ಪ್ರಕಾರ, ಇನ್ನೂ ವಿದೇಶ ಪ್ರವಾಸ ಕೈಗೊಳ್ಳಲು ಕಾರ್ತಿ ಚಿದಂಬರಂ, 2 ಕೋಟಿ ರೂಪಾಯಿ ಮೊತ್ತದ ಠೇವಣಿ ಇಡಬೇಕು ಹಾಗೂ ವಿದೇಶ ಪ್ರವಾಸದ ಸಂಪೂರ್ಣ ವಿವರಗಳನ್ನು ನೀಡಬೇಕಾಗುತ್ತದೆ. ಮಾಜಿ ವಿತ್ತ ಸಚಿವ ಪಿ.ಚಿದಂಬರಂ ಅವರೊನ್ನೊಳಗೊಂಡ ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ವಿಸ್ ಅಧಿಕಾರಿಗಳಿಂದ ಸ್ವೀಕರಿಸಿದ್ದ ದಾಖಲೆಗಳನ್ನು ತನಿಖೆಗೆ ಒಳಪಡಿಸಲು ದೆಹಲಿ ಕೋರ್ಟ್ ಸಿಬಿಐಗೆ ಅನುಮತಿ ನೀಡಿತ್ತು.

ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಮತ್ತು ಆರ್ ಸುಭಾಷ್ ರೆಡ್ಡಿ ಅವರನ್ನೊಳಗೊಂಡ ನ್ಯಾಯಪೀಠವು ಕಾರ್ತಿ ಚಿದಂಬರಂ ಅವರ ವಿದೇಶ ಪ್ರವಾಸದ ವಿವರ ಮತ್ತು ಅವರು ತಂಗಲು ಬಳಸುವ ಸ್ಥಳ ವಿವರಗಳನ್ನು ಒದಗಿಸಬೇಕು ಎಂದು ನಿರ್ದೇಶಿಸಿತು.

2019ರಲ್ಲಿ ಸಿಬಿಐ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರನ್ನು ಬಂಧಿಸಿ, ಇತರ 13 ಮಂದಿಯ ವಿರುದ್ಧ ಚಾರ್ಜ್ ಶೀಟ್ ದಾಖಲಿಸಿತ್ತು. ಬಳಿಕ ಡಿಸೆಂಬರ್ ನಲ್ಲಿ ಪಿ.ಚಿದಂಬರಂ ಗೆ ಜಾಮೀನು ದೊರೆತಿತ್ತು.

RELATED TOPICS:
English summary :P.Chidambaram son Karti gets conditional foreign tour permission by Supreme court

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...