Fri,Apr26,2024
ಕನ್ನಡ / English

ಚಿಕ್ಕಬಳ್ಳಾಪುರದಲ್ಲಿ ಜಿಲೆಟಿನ್ ಸ್ಫೋಟ, ಆರು ಮಂದಿ ಬಲಿ.. | Janata news

23 Feb 2021
1550

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆ ಮಂಡಿಕಲ್ ಹೋಬಳಿಯ ಹಿರೇನಾಗವಲ್ಲಿ ಗ್ರಾಮದಲ್ಲಿ ಸಂಭವಿಸಿರುವ ಜಿಲೆಟಿನ್ ಸ್ಫೋಟದಿಂದಾಗಿ ಆರು ಮಂದಿ ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಹತ್ತಾರು ಕಿ.ಮೀ ವರೆಗೂ ಭೂಮಿ ಕಂಪಿಸಿದೆ.

ಸ್ಪೋಟದ ತೀವ್ರತೆಗೆ ಮೃತದೇಹಗಳೆಲ್ಲ ಛಿದ್ರ ಛಿದ್ರವಾಗಿ ನೂರಾರು ಮೀಟರ್ ದೂರದಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.

ಮೃತರನ್ನು ಉಮಾಕಾಂತ್ (ಇಂಜಿನಿಯರ್), ರಾಮು (ಸ್ಥಳೀಯ ನಿವಾಸಿ). ಮಹೇಶ್ (ವಾಚ್ ಮೆನ್) ಗಂಗಾಧರ್ ಮತ್ತು ಮುರುಳಿ (ಕಂಪ್ಯೂಟರ್ ಅಪರೇಟರ್​) ಎಂದು ಗುರುತಿಸಲಾಗಿದೆ. ಟಾಟಾ ಏಸ್​ ಚಾಲಕ ರಿಯಾಜ್ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ.

ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರಮರವಾಸಿನಿ ಕ್ರಷರ್ ಮಾಲೀಕ ಹಾಗೂ ಸ್ಥಳೀಯ ಬಿಜೆಪಿ ಮುಖಂಡರೂ ಆಗಿರುವ ನಾಗರಾಜು, ಆಂಧ್ರ ಪ್ರದೇಶ ಮೂಲದ ಶಿವಾರೆಡ್ಡಿ ಹಾಗೂ ರಾಘವೇಂದ್ರ ರೆಡ್ಡಿ ಎಂದು ತಿಳಿದು ಬಂದಿದೆ.

ರಾತ್ರಿ 12.45ರ ಸಮಯದಲ್ಲಿ ಸ್ಫೋಟ ಸಂಭವಿಸಿದೆ. ಭ್ರಮರವರ್ಷಿಣಿ ಕ್ವಾರಿ ಬ್ಲಾಸ್ಟಿಂಗ್​ಗೆ ಅಕ್ರಮವಾಗಿ ಸ್ಫೋಟಕ ಸಂಗ್ರಹ ಮಾಡಲಾಗಿತ್ತು. ಪೊಲೀಸರು ದಾಳಿ ನಡೆಸಿದ್ದ ಹಿನ್ನೆಲೆ ಸ್ಫೋಟಕವನ್ನು ಅರಣ್ಯದಲ್ಲಿ ಬಚ್ಚಿಡಲಾಗಿತ್ತು.

ಭ್ರಮರವಾಸಿನಿ ಕ್ರಷನ್ ನಿಂದ ಒಂದೂವರೆ ಕಿಲೋ ಮೀಟರ್ ದೂರದಲ್ಲಿ ಇರುವ ಅರಣ್ಯದಲ್ಲಿ ಅಕ್ರಮವಾಗಿ ಅಡಗಿಸಿಟ್ಟಿದ್ದ ಜಿಲೆಟಿನ್ ಮತ್ತು ಎಲೆಕ್ಟ್ರಿಕ್ ಡಿಟೋನೇಟರ್ಸ್ ಅನ್ನು ಹೊತ್ತು ತರಲು ಒಬ್ಬರು ಬೈಕ್ ನಲ್ಲಿ ಮುಂದೆ ಸಾಗಿದರೆ ನಾಲ್ವರು ಟಾಟಾ ಏಸ್ ನಲ್ಲಿ ತೆರಳಿದ್ದರು. ಬಚ್ಚಿಟ್ಟಿದ್ದ ಸ್ಫೋಟಕ ಸಾಗಿಸಲು ತೆರಳಿದ್ದಾಗ ಘಟನೆ ನಡೆದಿದೆ ಎನ್ನಲಾಗಿದೆ.

RELATED TOPICS:
English summary :Chikkaballapura

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...