Sat,May18,2024
ಕನ್ನಡ / English

ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ ಪ್ರಕರಣ: ಉನ್ನತ ಮಟ್ಟದ ತನಿಖೆಗೆ ಸಿಎಂ ಆದೇಶ | Janata news

23 Feb 2021
1296

ಬೆಂಗಳೂರು : ಚಿಕ್ಕಬಳ್ಳಾಪುರದ ಮಂಡಿಕಲ್ ಹೋಬಳಿಯ ಹಿರೇನಾಗವಲ್ಲಿ ಗ್ರಾಮದಲ್ಲಿ ಮಂಗಳವಾರ ಸಂಭವಿಸಿರುವ ಜಿಲೆಟಿನ್ ಸ್ಫೋಟದಲ್ಲಿ ಆರು ಮಂದಿ ಮೃತಪಟ್ಟಿದ್ದು, ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.

ಚಿಕ್ಕಬಳ್ಳಾಪುರದ ಹಿರೇನಾಗವಲ್ಲಿ ಗ್ರಾಮದ ಬಳಿ ಜಿಲೆಟಿನ್ ಸೋಟದಿಂದ ಆರು ಮಂದಿ ಸಾವನ್ನಪ್ಪಿರುವುದು ತೀವ್ರ ಆಘಾತ ತಂದಿದೆ. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗುತ್ತಿದ್ದು, ಪ್ರಕರಣದ ಸಂಪೂರ್ಣ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಟ್ವೀಟ್‍ನಲ್ಲಿ ಮೃತರ ಆತ್ಮಕ್ಕೆ ಶಾಂತಿಯನ್ನು ಕೋರಿರುವ ಬಿಎಸ್‍ವೈ, ಮೃತರ ಕುಟುಂಬದವರಿಗೆ ದುಃಖಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

RELATED TOPICS:
English summary :BSYediyurappa

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...