Sat,May18,2024
ಕನ್ನಡ / English

ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ ಪ್ರಕರಣವನ್ನು ಸಿಐಡಿಗೆ ವಹಿಸಿದ ಸರ್ಕಾರ: ಗೃಹ ಸಚಿವರಿಂದ ಸ್ಪಷ್ಟನೆ | Janata news

23 Feb 2021
1197

ಬೆಂಗಳೂರು : ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಆದೇಶಿಸಿದೆ.

ಜಿಲೆಟಿನ್ ಸ್ಫೋಟ ಪ್ರಕರಣದ ಕುರಿತು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಚಿಕ್ಕಬಳ್ಳಾಪುರದ ಹಿರೆನಾಗವೇಲಿ ಕ್ವಾರಿಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿರುವ ಅವರು, ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದೇನೆ ನಿಷ್ಪಕ್ಷಪಾತ ತನಿಖೆಗಾಗಿ ಪ್ರಕರಣವನ್ನು ಸಿಐಡಿಗೆ ವಹಿಸಿಸಿದ್ದೇನೆ ಎಂದರು.

ಇಂದು ದುರಂತ ನಡೆದ ಚಿಕ್ಕಬಳ್ಳಾಪುರದ ಹಿರೇನಾಗವಲ್ಲಿ ಗ್ರಾಮಕ್ಕೆ ತೆರಳಿ ಘಟನಾ ಪ್ರದೇಶದಲ್ಲಿ ಪರಿಶೀಲನೆ ನಡೆಸಿದ ಬೊಮ್ಮಾಯಿ ಅವರು, ಅಧಿಕಾರಿಗಳಿಂದ ಮಾಹಿತಿ ಪಡೆದರು. ಬಳಿಕ ಮಾತನಾಡಿದ ಬೊಮ್ಮಾಯಿ, ದುರಂತವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ನಿಷ್ಪಕ್ಷಪಾತ ತನಿಖೆಗಾಗಿ ಪ್ರಕರಣವನ್ನು ಸಿಐಡಿಗೆ ವಹಿಸಿದ್ದೇನೆ. ಸಿಐಡಿ ವರದಿ ಬಂದ 24 ಗಂಟೆಗಳಲ್ಲಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.

RELATED TOPICS:
English summary :Karnataka Home Minister Basavaraj Bommai visited the quarry blast site at Hirenagavalli in Chikkaballapur today

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...