ನರೇಂದ್ರ ಮೋದಿ ಅವರ ಹೆಸರನ್ನು ಇಡಲಾಗುವುದು. ಕ್ರೀಡಾಂಗಣದಲ್ಲಿ ಒಟ್ಟಿಗೆ ಒಂದು ಲಕ್ಷ 32 ಸಾವಿರ"/>
Sat,May18,2024
ಕನ್ನಡ / English

ವಿಶ್ವದ ಅತಿದೊಡ್ಡ ನರೇಂದ್ರ ಮೋದಿ ಕ್ರೀಡಾಂಗಣ ಲೋಕಾರ್ಪಣೆ ಮಾಡಿದ ರಾಷ್ಟ್ರಪತಿ ಕೊವಿಂದ್ | Janata news

24 Feb 2021
1558

ಅಹಮದಾಬಾದ್ : ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ವಿಶ್ವದ ಅತಿದೊಡ್ಡ ಮತ್ತು ಅತ್ಯಾಧುನಿಕ ಕ್ರಿಕೆಟ್ ಕ್ರೀಡಾಂಗಣವನ್ನು ಇಂದು ಬುಧವಾರ ಉದ್ಘಾಟಿಸಿದ್ದು, ಈಗ ಈ ಕ್ರೀಡಾಂಗಣಕ್ಕೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನು ಇಡಲಾಗುವುದು.

ಕ್ರೀಡಾಂಗಣದಲ್ಲಿ ಒಟ್ಟಿಗೆ ಒಂದು ಲಕ್ಷ 32 ಸಾವಿರ ಪ್ರೇಕ್ಷಕರು ಕುಳಿತುಕೊಳ್ಳಬಹುದು. ಗೃಹ ಸಚಿವ ಅಮಿತ್ ಷಾ ಮತ್ತು ಕ್ರೀಡಾ ಸಚಿವ ಕಿರೆನ್ ರಿಜಿಜು ಸೇರಿದಂತೆ ಹಲವಾರು ವಿಶೇಷ ಅತಿಥಿಗಳ ಸಮ್ಮುಖದಲ್ಲಿ ರಾಷ್ಟ್ರಪತಿಗಳು ಕ್ರೀಡಾಂಗಣವನ್ನು ಉದ್ಘಾಟಿಸಿದರು.

ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಪಂದ್ಯ ಇಲ್ಲಿ ಪ್ರಾರಂಭವಾಗಿದೆ. ಇದು ಹಗಲು-ರಾತ್ರಿ ಟೆಸ್ಟ್ ಪಂದ್ಯವಾಗಿರುತ್ತದೆ. ಸರಣಿಯ ಕೊನೆಯ ಪಂದ್ಯವೂ ಇಲ್ಲಿ ನಡೆಯಲಿದೆ.

ತಮ್ಮ ಕ್ರಿಕೆಟ್ ಜೀವನದ 100ನೇ ಟೆಸ್ಟ್ ಪಂದ್ಯವನ್ನು ಆಡಲಿರುವ, ಟೀಮ್ ಇಂಡಿಯಾದ ವೇಗದ ಬೌಲರ್ ಇಶಾಂತ್ ಶರ್ಮಾ, ಅವರಿಗೆ ಈ ಪಂದ್ಯವು ತುಂಬಾ ವಿಶೇಷವಾಗಿದೆ. ಈ ಸಂದರ್ಭದಲ್ಲಿ ರಾಷ್ಟ್ರಪತಿ ಕೊವಿಂದ್ ಅವರು ಇಶಾಂತ್ ಶರ್ಮಾ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಿದರು. ಭಾರತದ ವೇಗಿ ಬೌಲರ್ ಗಳ ಪೈಕಿ ಈ ಸಾಧನೆ ಮಾಡಿದ ಎರಡನೇ ಆಟಗಾರ ಇಶಾಂತ್ ಆಗಿದ್ದು, ಮೊದಲನೇ ಆಟಗಾರ ಮಾಜಿ ನಾಯಕ ಕಪಿಲ್ ದೇವ್ ಆಗಿದ್ದಾರೆ.

janata

RELATED TOPICS:
English summary :President Kovind inaugarates worlds biggest Narendra Modi stadium

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...