Fri,May03,2024
ಕನ್ನಡ / English

ಕಾಂಗ್ರೆಸ್ ಎಂದೂ ಜನರಿಗಾಗಿ ಕೆಲಸ ಮಾಡುವುದಿಲ್ಲ, ಕೆಲಸ ಮಾಡುವವರಿಗೂ ಬಿಡುವುದಿಲ್ಲ - ಪ್ರಧಾನಿ ಮೋದಿ | Janata news

25 Feb 2021
2082

ಪುದುಚೇರಿ : ಡಿಎಂಕೆ-ಕಾಂಗ್ರೆಸ್ ಸಭೆಗಳು ಭ್ರಷ್ಟಾಚಾರದ ಹ್ಯಾಕಥಾನ್‌ನಂತೆ; ಸಭೆಯಲ್ಲಿ ಅವರ ನಾಯಕರು ಕುಳಿತು ಹೇಗೆ ಲೂಟಿ ಮಾಡಬೇಕೆಂದು ಚರ್ಚಿಸುತ್ತಾರೆ. ಪ್ರತಿಪಕ್ಷಗಳ ರಾಜಕೀಯ ಶೈಲಿಯು ಕಿರುಕುಳ ಮತ್ತು ಬೆದರಿಸುವಿಕೆಯನ್ನು ಆಧರಿಸಿದೆ. ಡಿಎಂಕೆ ಅಧಿಕಾರಕ್ಕೆ ಬಂದಾಗಲೆಲ್ಲಾ ಅವರು ಪ್ರಬಲ ಗಂಡಸಿನ ಸಂಸ್ಕೃತಿಯನ್ನು ಉತ್ತೇಜಿಸುತ್ತಾರೆ. ಅಂತಹ ಸಂಸ್ಕೃತಿಯಲ್ಲಿ ಯಾರು ಹೆಚ್ಚು ಬಳಲುತ್ತಿದ್ದಾರೆಂದು ನಿಮಗೆ ತಿಳಿದಿದೆಯೇ? ಅದು ತಮಿಳುನಾಡಿನ ಮಹಿಳೆಯರು. ಡಿಎಂಕೆ ಪಕ್ಷ, ಅಮ್ಮ ಜಯಲಲಿತಾ ಅವರನ್ನು ಹೇಗೆ ನಡೆಸಿಕೊಂಡಿತು ಎಂದು ಇಡೀ ತಮಿಳುನಾಡಿಗೆ ತಿಳಿದಿದೆ, ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ. ಅವರು ಪುದುಚೇರಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಕಾಂಗ್ರೆಸ್ ಎಂದಿಗೂ ಜನರಿಗಾಗಿ ಕೆಲಸ ಮಾಡುವುದಿಲ್ಲ, ಎಂದು ನನಗೆ ಗೊತ್ತು. ಆದರೆ, ಅವರು ಜನರಿಗಾಗಿ ಕೆಲಸ ಮಾಡುವುವರಿಗೂ ಕೆಲಸ ಮಾಡಲು ಬಿಡುವುದಿಲ್ಲ ಎಂದು ಈಗ ತಿಳಿಯುತ್ತಿದೆ, ಎಂದು ಪ್ರಧಾನಿ ಹೇಳಿದ್ದಾರೆ.

ಇದರ ಬಳಿಕ, ಇಂದು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನ 1000 ಮೆಗಾವ್ಯಾಟ್ ಸಾಮರ್ಥ್ಯದ ನೈವೇಲಿ ಉಷ್ಣ ವಿದ್ಯುತ್ ಯೋಜನೆಗೆ ರಾಷ್ಟ್ರಕ್ಕೆ ಸಮರ್ಪಿಸಿದರು ಹಾಗೂ ಇತರ ಉಪಕ್ರಮಗಳಿಗೆ ಅಡಿಪಾಯ ಹಾಕಿದ್ದಾರೆ. ಇದೆ ಸಂದರ್ಭದಲ್ಲಿ ತಿರುಪುರ, ಮಧುರೈ ಮತ್ತು ತಿರುಚಿರಾಪಳ್ಳಿ ಜಿಲ್ಲೆಗಳಲ್ಲಿ 4,144 ಮನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು.

ಸಣ್ಣ ಉದ್ಯಮಿಗಳು ಮತ್ತು ಸಣ್ಣ ರೈತರಿಗೆ ಎನ್‌ಡಿಎ ಹೆಚ್ಚಿನ ಆದ್ಯತೆ ನೀಡಿದೆ. ನಮ್ಮ ರೈತರು ಮಧ್ಯವರ್ತಿಗಳ ಮೇಲೆ ಅವಲಂಬಿತರಾಗಬೇಕೆಂದು ನಾವು ಬಯಸುವುದಿಲ್ಲ, ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಪಿಎಂ-ಕಿಸಾನ್ ಯೋಜನೆ ನಿನ್ನೆ ಎರಡು ವರ್ಷ ಪೂರ್ಣಗೊಂಡಿದೆ. 11 ಕೋಟಿ ರೈತರು ಈ ಯೋಜನೆಯ ಲಾಭ ಪಡೆದಿದ್ದಾರೆ. ಹಲವು ವರ್ಷಗಳಿಂದ ಭಾರತದ ರೈತರು ಎಂಎಸ್‌ಪಿ ಹೆಚ್ಚಳಕ್ಕೆ ಒತ್ತಾಯಿಸುತ್ತಿದ್ದರು. ಎಂಎಸ್‌ಪಿ ಯ ಸಮಗ್ರ ಏರಿಕೆ ತರಲು ನಮ್ಮ ಸರ್ಕಾರವೇ ಅವಕಾಶ ತಂದಿದೆ, ಎಂದು ನವದೆಹಲಿಯಲ್ಲಿ ಎಂಎಸ್‌ಪಿ ಕುರಿತು ಪ್ರತಿಭಟನೆ ನಡೆಸುತ್ತಿರುವ ರೈತ ಮುಖಂಡರಿಗೆ ಜ್ನಾಪಿಸಿದ್ದಾರೆ.

RELATED TOPICS:
English summary :Congress never work for people, nor allow others to work for people - PM Modi

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...