Fri,Apr26,2024
ಕನ್ನಡ / English

ಕಾಡಾನೆ ದಾಳಿ: ಕಾಡಾನೆ ತುಳಿತಕ್ಕೆ ಸ್ಥಳದಲ್ಲೇ ಮೃತಪಟ್ಟ ಕಾರ್ಮಿಕ! | Janata news

26 Feb 2021
2505

ಕೊಡಗು : ಕಾಡಾನೆ ದಾಳಿಯಿಂದ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟ ಘಟನೆ ಸಿದ್ದಾಪುರ ಸಮೀಪದ ಕಾಫಿ ತೋಟದಲ್ಲಿ ನಡೆದಿದೆ.

ಮೃತಪಟ್ಟ ಕಾರ್ಮಿಕನನ್ನು ಸಂದೀಪ್ (22 ವ) ಎಂದು ಗುರುತಿಸಲಾಗಿದೆ.

ಬಿ.ಬಿ.ಟಿ.ಸಿ ಸಂಸ್ಥೆಗೆ ಸೇರಿದ ಬೀಟಿಕಾಡು ಕಾಫಿ ತೋಟದಲ್ಲಿ ಪಲ್ಪಿಂಗ್ ಕಣದಲ್ಲಿ ಸಂದೀಪ್ (22) ಹಾಗೂ ರಾಜು ಕಾವಲುಗಾರರಾಗಿ ಕೆಲಸ ಮಾಡುತ್ತಿದ್ದು, ಶುಕ್ರವಾರ ಬೆಳಗ್ಗಿನ ಜಾವ ಇಬ್ಬರು‌ ನಿದ್ರಿಸುತ್ತಿದ್ದ ವೇಳೆ ಕಾಡಾನೆಯೊಂದು ದಾಳಿ ನಡೆಸಿದೆಯೆನ್ನಲಾಗಿದೆ.

ಈ ವೇಳೆ ಆನೆಯು ಸಂದೀಪ್ ಅವರ ತಲೆಗೆ ತುಳಿದ ಪರಿಣಾಮ ಸಂದೀಪ್ ತಲೆಯು ಛಿದ್ರಗೊಂಡಿದ್ದು, ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಈ ವೇಳೆ ಜೊತೆಗಿದ್ದ ಇನ್ನೋರ್ವ ಕಾರ್ಮಿಕ ರಾಜು ಎಂಬವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಪೊಲೀಸ್ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ತಂಡ ಭೇಟಿ ನೀಡಿದ್ದಾರೆ. ಕಾಡಾನೆ ಹಾವಳಿ ಮಿತಿಮೀರಿದ್ದು, ಕಾಫಿ ತೋಟಗಳಲ್ಲಿ ಕಾಡಾನೆಗಳು ಬೀಡುಬಿಟ್ಟಿದೆ‌. ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

RELATED TOPICS:
English summary :Kodagu

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...