ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲಿಸಲಾಗುವುದು. ಕೇಂದ್ರ ರಸ್ತೆ ಸಾರಿಗೆ"/>
Sun,May19,2024
ಕನ್ನಡ / English

18 ಗಂಟೆಗಳಲ್ಲಿ 25.54 ಕಿ.ಮೀ ರಾಷ್ಟೀಯ ಹೆದ್ದಾರಿ ಡಾಂಬರಿಕರಣ : ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲು | Janata news

26 Feb 2021
1597

ವಿಜಯಪುರ : ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(ಎನ್‌ಎಚ್‌ಎಐ) ಇತ್ತೀಚೆಗೆ ಸೋಲಾಪುರ-ವಿಜಯಪುರ ರಾಷ್ಟೀಯ ಹೆದ್ದಾರಿಯ 4-ಲೇನಿಂಗ್ ಕೆಲಸದ ಅಡಿಯಲ್ಲಿ, 18 ಗಂಟೆಗಳಲ್ಲಿ 25.54 ಕಿ.ಮೀ ಉದ್ದದ ಸಿಂಗಲ್ ಲೇನ್(ಒಂದು ಬದಿಯ) ಡಾಂಬರಿಕರಣ ಕೆಲಸವನ್ನು ಪೂರ್ಣಗೊಳಿಸಿದ್ದು, ಇದನ್ನು ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲಿಸಲಾಗುವುದು.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತೀನ್ ಗಡ್ಕರಿ ಅವರು ಈ ಕುರಿತು ಮಾಹಿತಿಯನ್ನು ತಮ್ಮ ಸಾಮಾಜಿಕ ಮಾದ್ಯಮದ ಖಾತೆಯಲ್ಲಿ ಹಂಚಿಕೊಂಡಿದ್ದು, ಇದಕ್ಕಾಗಿ ಗುತ್ತಿಗೆದಾರ ಕಂಪನಿಯ 500 ಉದ್ಯೋಗಿಗಳು ಶ್ರಮಿಸಿದ್ದಾರೆ. ಆ ನೌಕರರು ಸೇರಿದಂತೆ ಯೋಜನಾ ನಿರ್ದೇಶಕರು, ಅಧಿಕಾರಿಗಳು, ಗುತ್ತಿಗೆದಾರ ಕಂಪನಿ ಪ್ರತಿನಿಧಿಗಳು ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ಅಧಿಕಾರಿಗಳನ್ನು ನಾನು ಅಭಿನಂದಿಸುತ್ತೇನೆ, ಎಂದಿದ್ದಾರೆ.

ಪ್ರಸ್ತುತ ಸೋಲಾಪುರ- ವಿಜಯಪುರ ಹೆದ್ದಾರಿಯ 110 ಕಿ.ಮೀ ಪ್ರಗತಿಯಲ್ಲಿದೆ, ಇದು ಅಕ್ಟೋಬರ್ 2021 ರೊಳಗೆ ಪೂರ್ಣಗೊಳ್ಳಲಿದೆ.

RELATED TOPICS:
English summary :25.54Km National highway work completed in 18Hrs : Recorded in Limca book of records

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...