ಗ್ಯಾಸ್ ಟ್ಯಾಂಕರ್- ಡೀಸೆಲ್ ಟ್ಯಾಂಕರ್ ನಡುವೆ ಡಿಕ್ಕಿ | Janata news
ಮಂಗಳೂರು : ಗ್ಯಾಸ್ ಟ್ಯಾಂಕರ್ ಮತ್ತು ಡೀಸೆಲ್ ಟ್ಯಾಂಕರ್ ಡಿಕ್ಕಿ ಸಂಭವಿಸಿದ್ದು, ಗ್ಯಾಸ್ ಸೋರಿಕೆಯಾಗದ ಕಾರಣ ದೊಡ್ಡ ಅನಾಹುತವೊಂದು ತಪ್ಪಿದೆ.
ಗ್ಯಾಸ್ ಟ್ಯಾಂಕರ್ ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿತ್ತು. ಡೀಸೆಲ್ ಟ್ಯಾಂಕರ್ ಕೋಲಾರದಿಂದ ಮಂಗಳೂರು ಕಡೆಗೆ ಬರುತ್ತಿತ್ತು. ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಹೊಸಮಜಲು ಮಸೀದಿ ಸಮೀಪ ಬೆಳಗಿನ ಜಾವ 5:30ರ ಸುಮಾರಿಗೆ ಪರಸ್ಪರ ಅಪಘಾತ ಸಂಭವಿಸಿದೆ.
ಅದೃಷ್ಟವಶಾತ್ ಗ್ಯಾಸ್ ಸೋರಿಕೆ ಆಗಿಲ್ಲ. ಅಪಘಾತಕ್ಕೆ ಕಾರಣ ತಿಳಿದು ಬಂದಿಲ್ಲ.
RELATED TOPICS:
English summary :Mangalore