Thu,Apr25,2024
ಕನ್ನಡ / English

ನ್ಯಾಯಾಲಯ ಆವರಣದಲ್ಲಿ ಮಚ್ಚಿನಿಂದ ಕೊಚ್ಚಿ ವಕೀಲನ ಬರ್ಬರ ಹತ್ಯೆ | Janata news

27 Feb 2021
1679

ಬಳ್ಳಾರಿ: : ಹಿರಿಯ ವಕೀಲ ಮತ್ತು ಕಾಂಗ್ರೆಸ್ ಮುಖಂಡ ತರಿಹಳ್ಳಿ ವೆಂಕಟೇಶ್ ಅವರನ್ನು ಶನಿವಾರ ಹೊಸಪೇಟೆಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಆವರಣದಲ್ಲಿ ಕೊಲೆ ಮಾಡಲಾಗಿದೆ.

ಕೊಲೆಯಾದ ವಕೀಲರನ್ನು ತರಿಹಳ್ಳಿ ವೆಂಕಟೇಶ್(48) ಎಂದು ಗುರುತಿಸಲಾಗಿದೆ.

ಈತನನ್ನು ಬೆಳ್ಳಂಬೆಳಗ್ಗೆ ನಗರದ ನ್ಯಾಯಾಲಯದ ಆವರಣದಲ್ಲೇ ಅಟ್ಟಾಡಿಸಿಕೊಂಡು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದ್ದು, ಈ ಘಟನೆ ಸ್ಥಳೀಯ ನಾಗರಿಕರನ್ನು ಬೆಚ್ಚಿ ಬೀಳಿಸಿದೆ.

ಕೌಟುಂಬಿಕ ಕಲಹ, ರಾಜಕೀಯ ದುರುದ್ದೇಶದಿಂದ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ವೆಂಕಟೇಶ್ ನ್ಯಾಯಾಲಯದ ಆವರಣದಲ್ಲಿದ್ದಾಗ ಆತನ ಸಂಬಂಧಿ ಮನೋಜ್, ಮತ್ತಿತರರು ಮಾರಣಾಂತಿಕ ದಾಳಿ ನಡೆಸಿದ್ದು, ತೀವ್ರವಾಗಿ ಗಾಯಗೊಂಡ ವೆಂಕಟೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

RELATED TOPICS:
English summary :Ballari

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...