ಭಾರತೀಯ ವಾಯುಪಡೆಯು ದೀರ್ಘ ಶ್ರೇಣಿಯ ನಿಖರ ದಾಳಿಯನ್ನು ನಡೆಸಿತು. ಬಾಲಕೋಟ್ ನಲ್ಲಿ ಕಾರ್ಯಾಚರಣೆಗಳನ್ನು ನಡೆಸಿದ ಅದೇ"/>
Sun,Apr28,2024
ಕನ್ನಡ / English

ಬಾಲಕೋಟ್ ಸರ್ಜಿಕಲ್ ಸ್ಟ್ರೈಕ್ ವಾರ್ಷಿಕೋತ್ಸವಕ್ಕಾಗಿ ಅದೇ ರೀತಿ ದಾಳಿ ನಡೆಸಿದ ವಾಯುಪಡೆ | Janata news

27 Feb 2021
1682

ನವದೆಹಲಿ : ಪಾಕಿಸ್ತಾನದ ಬಾಲಕೋಟ್ ನಲ್ಲಿನ ಭಯೋತ್ಪಾದಕರ ಶಿಬಿರದ ಮೇಲಿನ ಕಾರ್ಯಾಚರಣೆಯ ಎರಡನೇ ವಾರ್ಷಿಕೋತ್ಸವವನ್ನು ಗುರುತಿಸುವ ಸಲುವಾಗಿ ನಡೆಸಿದ ಅಭ್ಯಾಸದ ಗುರಿಯ ವಿರುದ್ಧ ಭಾರತೀಯ ವಾಯುಪಡೆಯು ದೀರ್ಘ ಶ್ರೇಣಿಯ ನಿಖರ ದಾಳಿಯನ್ನು ನಡೆಸಿತು. ಬಾಲಕೋಟ್ ನಲ್ಲಿ ಕಾರ್ಯಾಚರಣೆಗಳನ್ನು ನಡೆಸಿದ ಅದೇ ಸ್ಕ್ವಾಡ್ರನ್ ಸದಸ್ಯರು ಈ ಅಭ್ಯಾಸದ ದಾಳಿಯನ್ನು ಕೈಗೊಂಡಿದ್ದಾರೆ.

ಫೆಬ್ರವರಿ 2019 ಪುಲ್ವಾಮಾ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ, ಭಾರತ ಕೈಗೊಂಡ ಅಭೂತಪೂರ್ವ, ಶಾಂತಿ ಸಮಯದ ಗಡಿಯಾಚೆಗಿನ ದಾಳಿಯ ಸ್ಮರಣಾರ್ಥದ ಅಭ್ಯಾಸದಲ್ಲಿ, ಸ್ವತಃ ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಆರ್‌ಕೆಎಸ್.ಭದೌರಿಯಾ ಶನಿವಾರ ಮಧ್ಯ ಭಾರತದ ಪ್ರಧಾನ ವಾಯುನೆಲದಿಂದ ಬಹು-ವಿಮಾನ ರಚನೆಯಲ್ಲಿ ಹಾರಿದ್ದಾರೆ.

ಭದೌರಿಯಾ ಅವರು 2019ರ ಫೆಬ್ರವರಿ 26ರಂದು ಪಾಕಿಸ್ತಾನದ ಬಾಲಕೋಟ್ ನಲ್ಲಿದ್ದ ಜೈಶ್-ಎ-ಮೊಹಮ್ಮದ್(ಜೆಎಂ) ಶಿಬಿರಗಳ ಮೇಲೆ ಬಾಂಬ್ ದಾಳಿ ನಡೆಸಲು ಬಳಸಿದ ಮಿರಾಜ್2000 ವಿಮಾನವನ್ನು ಹಾರಿಸಿದ್ದಾರೆ. ಐಎಎಫ್ ಮುಖ್ಯಸ್ಥರು ಕಾರ್ಯಾಚರಣೆಯ ಭಾಗವಾಗಿದ್ದ ಸ್ಕ್ವಾಡ್ರನ್‌ ಪೈಲಟ್‌ಗಳೊಂದಿಗೆ ಹಾರಿದ್ದಾರೆ. ಐದು ವಿಮಾನಗಳ ರಚನೆಯು ಮಿರಾಜ್2000 ಮತ್ತು ಸುಖೋಯ್-30ಎಂಕೆಐ ಯುದ್ಧ ವಿಮಾನಗಳನ್ನು ಒಳಗೊಂಡಿತ್ತು.

RELATED TOPICS:
English summary :AIF carried out practice strike similar to Balakot surgical strike

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ನ್ಯೂಸ್ MORE NEWS...