Fri,Apr26,2024
ಕನ್ನಡ / English

ಎಫ್ ಡಿಎ ಪರೀಕ್ಷೆಯಲ್ಲಿ ನಕಲು ಮಾಡಲು ಸಹಕಾರ ನೀಡಿದ ಆರೋಪದಲ್ಲಿ ಓರ್ವ ಪೊಲೀಸ್ ವಶಕ್ಕೆ! | Janata news

28 Feb 2021
1338

ವಿಜಯಪುರ : ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಕೆಪಿಎಸ್​​ಸಿ ಎಫ್​​ಡಿಎ ಪರೀಕ್ಷೆ ಇಂದು ರಾಜ್ಯಾದ್ಯಂತ ನಡೆದಿದ್ದು, ಆದರೆ ವಿಜಯಪುರದಲ್ಲಿ ಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗೆ ನಕಲು ಮಾಡಲು ಸಹಕಾರ ನೀಡಿದ ಆರೋಪದ ಹಿನ್ನೆಲೆಯಲ್ಲಿ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಭಾನುವಾರ ಎಫ್.ಡಿ.ಎ. ಪರೀಕ್ಷೆಗಾಗಿ ನಗರ ಎಸ್.ಎಸ್. ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಬೆಳಗಿನ ಅವಧಿಯಲ್ಲಿ ನಡೆದ ಸಾಮಾನ್ಯ ಜ್ಞಾನ ಪತ್ರಿಕೆಯ ಪರೀಕ್ಷೆಯಲ್ಲಿ ಈ ಘಟನೆ ಜರುಗಿದೆ.

ವಿಜಯಪುರ ನಗರದ ಜೆ.ಎಸ್.ಎಸ್ ಕಾಲೇಜಿನಲ್ಲಿ ಘಟನೆ ನಡೆದಿದ್ದು, ಬ್ಲಾಕ್ ನಂಬರ್ 16ರಲ್ಲಿ ಎಫ್​ಡಿಎ ಪರೀಕ್ಷೆಯ ಸಾಮಾನ್ಯ ಜ್ಞಾನ ಪತ್ರಿಕೆ ವೇಳೆ ಅಭ್ಯರ್ಥಿಗೆ 96 ಅಂಕಗಳ ಕೀ ಆನ್ಸರ್ ನೀಡಲಾಗಿತ್ತು ಎನ್ನಲಾಗಿದ್ದು, ಈ ವೇಳೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ ಪೊಲೀಸರು ಮಧ್ಯೆ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು.

ಎರಡನೇ ಪರೀಕ್ಷೆ ಸುಸೂತ್ರವಾಗಿ ನಡೆಯಿತಾದರೂ, ಓರ್ವ ಅಭ್ಯರ್ಥಿಗೆ ಕೀ ಉತ್ತರ ನೀಡಿ ಉಳಿದವರ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಪರೀಕ್ಷಾರ್ಥಿಗಳು ಆರೋಪಿಸಿದರು.

ಘಟನೆ ಕುರಿತಂತೆ ಮಾಹಿತಿ ನೀಡಿರುವ ವಿಜಯಪುರ ಡಿಡಿಪಿಐ ಎನ್.ವಿ.ಹೊಸೂರ್ ಅವರು, ನಕಲಿಗೆ ಸಹಕರಿಸಿದ ಆರೋಪದಲ್ಲಿ ಜೆ.ಎಸ್.ಎಸ್ ಕಾಲೇಜಿನ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

RELATED TOPICS:
English summary :Vijaypura

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...