Fri,May03,2024
ಕನ್ನಡ / English

ಮತ್ತೆ ಏರಿಕೆಯಾಯ್ತು ಸಿಲಿಂಡರ್ ದರ, ಎಷ್ಟು? | Janata news

01 Mar 2021
1597

ಬೆಂಗಳೂರು : ಮಾರ್ಚ್ 1ರಂದು ಗೃಹಬಳಕೆ ಎಲ್ ಪಿ ಜಿ ಸಿಲಿಂಡರ್ ಬೆಲೆ 25 ರು ಏರಿಕೆ ಮಾಡಲಾಗಿದೆ. ಅಡಿಗೆ ಅನಿಲ ದರ ಮತ್ತು ಕಮರ್ಷಿಯಲ್ ಸಿಲಿಂಡರ್ ದರ ಎರಡೂ ಏರಿಕೆಯಾಗಿದೆ.

797 ರೂಪಾಯಿ ಇದ್ದ ಸಿಲಿಂಡರ್ ದರ ಇದೀಗ 822 ರೂಪಾಯಿಗೆ ಏರಿಕೆಯಾಗಿದೆ. ಹಾಗೂ ಕಮರ್ಷಿಯಲ್ ಸಿಲಿಂಡರ್ ದರ 96 ರೂಪಾಯಿ ಏರಿಕೆಯಾಗಿದ್ದು ಇದೀಗ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ದರ 1,666 ರೂಪಾಯಿ.

ಬ್ರವರಿ ತಿಂಗಳಲ್ಲಿ ಗ್ಯಾಸ್ ಸಿಲಿಂಡರ್​ ಬೆಲೆಯಲ್ಲಿ 100 ರೂಪಾಯಿ ಏರಿಕೆ ಕಂಡುಬಂದಿತ್ತು. ಹಾಗೂ ಫೆಬ್ರವರಿ 4 ರಂದು 25 ರೂಪಾಯಿ, ಫೆಬ್ರವರಿ 14 ರಂದು 50 ರೂಪಾಯಿ ಹೆಚ್ಚಳವಾಗಿತ್ತು. ಅದೇ ಸಮಯದಲ್ಲಿ, ಫೆಬ್ರವರಿ 25 ರಂದು ಅದು 25 ರೂಪಾಯಿ ಹೆಚ್ಚಾಗಿತ್ತು. ಒಟ್ಟು ಫೆಬ್ರವರಿಯಲ್ಲಿ ಎಲ್​ಪಿಜಿ ಬೆಲೆ 100 ರೂಪಾಯಿ ಆಗಿತ್ತು.

ಮಾರ್ಚ್ 1ರಂದು ಎಲ್ ಪಿ ಜಿ ಸಿಲಿಂಡರ್ ಬೆಲೆ :

ದೆಹಲಿ: 819 ರೂಪಾಯಿ

ಬೆಂಗಳೂರು: 822 ರೂಪಾಯಿ

ಮುಂಬೈ: 819 ರೂಪಾಯಿ

ಕೋಲ್ಕತಾ: 845.50 ರೂಪಾಯಿ

ಚೆನ್ನೈ: 835 ರೂಪಾಯಿ

RELATED TOPICS:
English summary :LPG Gas Latest Price

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...