Sat,May18,2024
ಕನ್ನಡ / English

ಕಾಲೇಜು ಕಟ್ಟಡದಿಂದ ಜಿಗಿದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು | Janata news

01 Mar 2021
1542

ಬೆಂಗಳೂರು : ಕಾಲೇಜು ಕಟ್ಟಡದ ಮೇಲಿಂದ ಜಿಗಿದು ಇಂಜಿನಿಯರಿಂಗ್​ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜ್ಯ ರಾಜಧಾನಿಯಲ್ಲಿ ಸಂಭವಿಸಿದೆ.

ವಿ.ವಿ.ಪುರಂನಲ್ಲಿರುವ ಪ್ರತಿಷ್ಠಿತ ಬೆಂಗಳೂರು ಇನ್​​ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿ (ಬಿಐಟಿ) ಕಾಲೇಜಿನಲ್ಲಿ ಇಂತಹದೊಂದು ಘಟನೆ ನಡೆದಿದೆ. ಡೆತ್​ನೋಟ್ ಬರೆದಿಟ್ಟು ವಿದ್ಯಾರ್ಥಿ ಜಯಂತ್​ ರೆಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ವಿದ್ಯಾರ್ಥಿ ಮೃತ ದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

janata

ಸ್ಥಳಕ್ಕೆ ಭೇಟಿ ನೀಡಿದ ವಿವಿ ಪುರಂ ಪೊಲೀಸರು ಪರಿಶೀಲನೆ ನಡೆಸಿ ವಿದ್ಯಾರ್ಥಿಯ ಶವವನ್ನು ಕಿಮ್ಸ್​ ಆಸ್ಪತ್ರೆಗೆ ಸಾಗಿಸಿದ್ದಾರೆ.

ವಿದ್ಯಾರ್ಥಿ ಜಯಂತ್​ ರೆಡ್ಡಿ ಇಂಜಿನಿಯರಿಂಗ್ ಕಂಪ್ಯೂಟರ್ ಸೈನ್ಸ್ 3ನೇ ಸೆಮ್ ಓದುತ್ತಿದ್ದ. ಆರನೇ ಅಂತಸ್ಥಿನಿಂದ ಕೆಳಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಶಾಲಾ ಶುಲ್ಕ ಪಾವತಿ ಮಾಡಲಾಗದೇ ಆತ್ಮಹತ್ಯೆಗೆ ಶರಣಾಗಿದ್ದನೇ ? ಇಲ್ಲವೇ ಪರೀಕ್ಷೆ ಬರೆಯಲಾರದೇ ಖಿನ್ನತೆಗೆ ಒಳಗಾಗಿದ್ದನೇ ಎಂಬ ಸಂಶಯ ಮೂಡಿದೆ.

RELATED TOPICS:
English summary :Bangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...