Thu,May02,2024
ಕನ್ನಡ / English

ಜುಲೈ 15ರಿಂದ 2021-22ನೇ ಶೈಕ್ಷಣಿಕ ವರ್ಷ ಆರಂಭ: ಸಚಿವ ಸುರೇಶ್​​ಕುಮಾರ್ | Janata news

01 Mar 2021
1477

ಬೆಂಗಳೂರು : ಜುಲೈ 5ರಂದು ಎಸ್​ಎಸ್​ಎಲ್​ಸಿ ಪರೀಕ್ಷೆ ಮುಗಿಯಲಿದ್ದು, ಜುಲೈ 15ರಿಂದ 2021-22ನೇ ಸಾಲಿನ ಶೈಕ್ಷಣಿಕ ವರ್ಷವನ್ನು ಆರಂಭಿಸಲಿದ್ದೇವೆ ಎಂಬುದಾಗಿ ಹೇಳಿದ್ದಾರೆ.

ಧಾರವಾಡದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಜೂನ್ 21ರಿಂದ ಆರಂಭವಾಗಲಿರುವ ಎಸ್‌ಎಸ್​​ಎಲ್‌ಸಿ ಪರೀಕ್ಷೆ ಜುಲೈ 5ರವರೆಗೆ ನಡೆಯಲಿದೆ, ಒಂದೊಂದು ವಿಷಯಕ್ಕೆ ಒಂದೊಂದು ದಿನ ಅಂತರ ಬಿಡಲಾಗಿದೆ.‌

ತಿಂಗಳ ಹಿಂದೆ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಲಾಗಿತ್ತು. ಇದಕ್ಕೆ ಆಕ್ಷೇಪಣೆ ಇದ್ದರೆ ಅರ್ಜಿ ಸಲ್ಲಿಸುವಂತೆ ಹೇಳಲಾಗಿದ್ದು, ಇದೀಗ ದಿನಾಂಕ ಮುಗಿದಿದೆ. ಹೀಗಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳಾಪಟ್ಟಿ ಅಂತಿಮಗೊಳಿಸಿದ್ದೇವೆ. ಕಳೆದ ವರ್ಷದ ಪರೀಕ್ಷೆಗಿಂತ ಈ ವರ್ಷದ ಪರೀಕ್ಷೆಗಳು ಭಿನ್ನವಾಗಿರುತ್ತವೆ ಎಂದರು.

ಜುಲೈ 5ಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮುಗಿಯುತ್ತವೆ.‌ ಹೀಗಾಗಿ ಜುಲೈ 15ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭಿಸುತ್ತೇವೆ. 1ರಿಂದ 5ನೇ ತರಗತಿ ಆರಂಭ ಮಾಡುವ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಅವರು, ಇನ್ನೊಂದು ವಾರ ತಡೆದು ತೀರ್ಮಾನ ಮಾಡುತ್ತೇವೆ ಎಂದರು.

ಎಲ್ಲವೂ ಸರಿಯಾಗಿ ಇದ್ದಿದ್ದರೆ ಇವತ್ತಿನಿಂದಲೇ 1ರಿಂದ 5ನೇ ತರಗತಿಗಳನ್ನು ಮರು ಆರಂಭಿಸಬಹುದಿತ್ತು. ಆದರೆ ಕರ್ನಾಟಕ ಸೇರಿ 6 ರಾಜ್ಯಗಳಲ್ಲಿ ಕರೊನಾ ಸೋಂಕಿನ ಪ್ರಕರಣಗಳು ಮತ್ತೆ ಹೆಚ್ಚಾಗುತ್ತಿವೆ. ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಈ ಪ್ರಮಾಣ ಹೆಚ್ಚಾಗಿದೆ. ಕರ್ನಾಟಕದಲ್ಲೂ ನಿತ್ಯ 300 ಇರುತ್ತಿದ್ದ ಸೋಂಕಿನ ಪ್ರಕರಣಗಳು 500ಕ್ಕೆ ತಲುಪಿವೆ. ಹೀಗಾಗಿ 1ರಿಂದ 5ನೇ ತರಗತಿ ಮರು ಆರಂಭ ಬಗ್ಗೆ ಇನ್ನೊಂದು ವಾರ ಕಾದು, ಆಮೇಲೆ ನಿರ್ಧರಿಸುವುದಾಗಿ ಸುರೇಶ್​ಕುಮಾರ್ ತಿಳಿಸಿದ್ದಾರೆ.

RELATED TOPICS:
English summary :Suresh Kumar

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...