Sat,Apr27,2024
ಕನ್ನಡ / English

ಪೋಸ್ಟ್ ಮಾರ್ಟಂ ಕೊಠಡಿಗೆ ಹೋಗಿ ಜೀವಂತವಾಗಿ ವಾಪಸ್ ಬಂದ ಯುವಕ! | Janata news

02 Mar 2021
2206

ಬಾಗಲಕೋಟೆ : ಪೋಸ್ಟ್ ಮಾರ್ಟಂ ಕೊಠಡಿಗೆ ಹೋಗಿ ಅದೃಷ್ಟವಶಾತ್​ ಜೀವಂತವಾಗಿ ವಾಪಸ್ ಬಂದ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಮಹಲಿಂಗಪುರದಲ್ಲಿ ನಡೆದಿದೆ.

ಮಹಾಲಿಂಗಪುರದ ನಿವಾಸಿ ಶಂಕರ್ ಗೊಂಬಿ (27) ಎಂಬ ಯುವಕನೇ ಮರಣೋತ್ತರ ಪರೀಕ್ಷೆ ನಡೆಸುವ ಕೋಣೆ ತಲುಪಿ ವಾಪಸ್ ಬಂದಿದ್ದಾನೆ.

ಫೆಬ್ರವರಿ 27 ರಂದು ಶಂಕರ್ ರಸ್ತೆ ದಾಟುವಾಗ ಬೈಕು ಮತ್ತು ಕಾರಿನ ನಡುವೆ ಅಪಘಾತವಾಗಿ ಶಂಕರ್ ತಲೆಗೆ ತೀರ್ವ ಪೆಟ್ಟು ಬಿದ್ದು ಖಾಸಗಿ ಆಸ್ಪತ್ರೆಗೆ ಸೇರಿಸಿದ್ದರು.ಅಲ್ಲಿ ಚಿಕಿತ್ಸೆ ಫಲಕಾರಿಯಾಗಲಿಲ್ಲ. ಆತ ಬದುಕುವ ಸಾಧ್ಯತೆ ಕಡಿಮೆ ಎಂದು ವೆಂಟಿಲೇಟರ್ ಅಳವಡಿಸಿ ಆತನನ್ನು ಅಂಬ್ಯುಲೆನ್ಸ್ ಮೂಲಕ ಅವನ ಮನೆಗೆ ಕಳುಹಿಸಿದ್ದರು.

janata

ಇತ್ತ ಅಂಬ್ಯಲೆನ್ಸ್ ನಲ್ಲಿ ಅವನು ಸತ್ತಿದ್ದಾನೆಂದು ಸುದ್ದಿ ಹರಡಿ ಅವನನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ವೈದ್ಯರು ಅವನ ಸಾವನ್ನು ದೃಢಪಡಿಸಿದ ನಂತರ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯಲಾಯಿತು.

ಮರಣೋತ್ತರ ಪರೀಕ್ಷೆಯ ಕೋಣೆಯಲ್ಲಿ ಕೈ ಕಾಲು ಅಲುಗಾಡಲು ಶುರುಮಾಡಿವೆ. ವಿಷಯ ತಿಳಿದು ಹಿರಿಯ ವೈದ್ಯರು ಬಂದು ತಪಾಸಣೆ ಮಾಡಿದಾಗ, ಶಂಕರ್ ಬದುಕಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಇದರ ಮದ್ಯೆ ಸ್ನೇಹಿತರು ಹಾಗೂ ಅಭಿಮಾನಿಗಳು ಮರಳಿ ಬಾರದೂರಿಗೆ ಪಯಣ ಎಂಬ ಬರಹದೊಂದಿಗೆ ಶಂಕರನ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವ ಮೂಲಕ ಶೋಕ ವ್ಯಕ್ತಪಡಿಸಿದ್ದಾರೆ.

ಸಾವಿನ ಮನೆಗೆ ಹೋಗಿ ಬದುಕಿ ಬಂದ ಗೆಳೆಯನನ್ನು ಕಂಡು ಸ್ನೇಹಿತರು ಅವನ ಕುಟುಂಬದವರು ಸಂತಸ ವ್ಯಕ್ತಪಡಿಸುತ್ತಾರೆ.

RELATED TOPICS:
English summary :Bagalkote

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...