Mon,Jun08,2026
ಕನ್ನಡ / English

ಮನೆಯಲ್ಲಿಯೇ ಈಜಿ ಆಗಿ ಬೀಟ್‍ರೂಟ್ ಹಲ್ವಾ ಮಾಡಿ.. ರೆಸಿಪಿಗಾಗಿ ಕ್ಲಿಕ್ ಮಾಡಿ | Janata news

03 Mar 2021
7568

ಬೆಂಗಳೂರು : ಬೀಟ್‍ರೂಟ್ ಹಲ್ವಾ ಮಾಡಲು ಬೇಕಾದ ಪದಾರ್ಥಗಳು:
* ಬೀಟ್‍ರೂಟ್ - 4
* ಹಾಲು - 2 ಕಪ್
* ಸಕ್ಕರೆ - 1/2 ಕಪ್ ಅಥವಾ ರುಚಿಗೆ ತಕ್ಕಷ್ಟು
* ಏಲಕ್ಕಿ ಪುಡಿ - 1 ಟೀ ಚಮಚ
* ತುಪ್ಪ - 3 ಟೇಬಲ್ ಚಮಚ
* ಗೋಡಂಬಿ - ಸ್ವಲ್ಪ
* ಬಾದಾಮಿ - ಸ್ವಲ್ಪ
* ಕೋವಾ - 100 ಗ್ರಾಂ
* ಮಂದಗೊಳಿಸಿದ ಹಾಲು - ಸ್ವಲ್ಪ

ತಯಾರಿಸುವ ವಿಧಾನ :
1. ಬೀಟ್‍ರೂಟನ್ನು ಚೆನ್ನಾಗಿ ತೊಳೆದು, ಸಿಪ್ಪೆಯನ್ನು ಸುಲಿದು ಕಿಸಿಕೊಳ್ಳಿ.

2. ತುಪ್ಪವನ್ನು ಆಳವಾದ ತಳವಿರುವ ಬಾಣಲೆಯಲ್ಲಿ ಹಾಕಿಕೊಂಡು ಕಾಯಿಸಿ. ಗೋಡಂಬಿ, ಬಾದಾಮಿ ಬೀಜಗಳನ್ನು ತುಪ್ಪದಲ್ಲಿ ಹಾಕಿ, ಕಡಿಮೆ ಉರಿಯಲ್ಲಿ ಸ್ವಲ್ಪ ಹೊತ್ತು ಹುರಿಯಿರಿ. ಇದರಿಂದ ಅವುಗಳು ಗರಿಗರಿಯಾಗುತ್ತವೆ.

4. ನಂತರ ಅವುಗಳನ್ನು ಬಾಣಲೆಯಿಂದ ತೆಗೆದು ಪಕ್ಕದಲ್ಲಿಡಿ.

5. ಸಿಪ್ಪೆ ತೆಗೆದ ಬೀಟ್‍ರೂಟ್‍ಗಳನ್ನು ಬೆಚ್ಚಗಿನ ತುಪ್ಪದಲ್ಲಿ ಹಾಕಿ ಮತ್ತು ಸ್ವಲ್ಪ ಹೊತ್ತು ಕಡಿಮೆ ಹುರಿಯಲ್ಲಿ ಹುರಿಯಿರಿ.

6. ಈಗ, ಇದಕ್ಕೆ ಹಾಲು ಮತ್ತು ಕೋವಾವನ್ನು ಹಾಕಿ. ಕಡಿಮೆ ಹುರಿಯಲ್ಲಿ ಹುರಿಯಿರಿ.

7. ನಂತರ, ಇದಕ್ಕೆ ಸಕ್ಕರೆ, ಏಲಕ್ಕಿ ಪುಡಿಯನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ಇದನ್ನು ಕಡಿಮೆ ಗಾತ್ರದ ಹುರಿಯಲ್ಲಿ ಬೇಯಿಸಿ ಮತ್ತು ಆಗಾಗ ಕಲೆಸಿ.

8. ಇದರ ರುಚಿ ಮತ್ತಷ್ಟು ಹೆಚ್ಚಾಗಲು ಮಂದಗೊಳಿಸಿದ ಹಾಲನ್ನು ಬೆರೆಸಿ.

9. ಹಾಲು ಮತ್ತಷ್ಟು ಮಂದಗೊಳ್ಳುವವರೆಗೆ ಹಾಗು ಮಿಶ್ರಣವು ಗಟ್ಟಿಯಾಗುವವರೆಗೆ ಬೇಯಿಸುತ್ತ ಇರಿ.

10. ಹುರಿಯನ್ನು ಆರಿಸಿ ಮತ್ತು ಗೋಡಂಬಿ, ಬಾದಾಮಿ ಮತ್ತು ಒಣ ದ್ರಾಕ್ಷಿಗಳಿಂದ ಹಲ್ವಾವನ್ನು ಅಲಂಕರಿಸಿ. ಈಗ ಬೀಟ್‍ರೂಟ್ ಹಲ್ವಾ ಬಡಿಸಲು ಸಿದ್ಧ

RELATED TOPICS:
English summary :How to make beetroot halwa recipe

ರಾಮಲಿಂಗ ರೆಡ್ಡಿ ಅವರು ನನಗೆ ರಾಜೀನಾಮೆ ಸ್ವೀಕಾರ ಮಾಡಲ್ಲ -ಸಿಎಂ ಡಿಕೆ.ಶಿವಕುಮಾರ್
ರಾಮಲಿಂಗ ರೆಡ್ಡಿ ಅವರು ನನಗೆ ರಾಜೀನಾಮೆ ಸ್ವೀಕಾರ ಮಾಡಲ್ಲ -ಸಿಎಂ ಡಿಕೆ.ಶಿವಕುಮಾರ್
ಅಂಡಮಾನ್ ದ್ವೀಪದ ಸಮೀಪ ತೈಲ ನಿಕ್ಷೇಪ : ಆಯಿಲ್ ಇಂಡಿಯಾ ಲಿಮಿಟೆಡ್ ಗೆ ಅಭಿನಂದನೆ ಸಲ್ಲಿಸಿದ ಪೆಟ್ರೋಲಿಯಂ ಸಚಿವ ಸಿಂಗ್
ಅಂಡಮಾನ್ ದ್ವೀಪದ ಸಮೀಪ ತೈಲ ನಿಕ್ಷೇಪ : ಆಯಿಲ್ ಇಂಡಿಯಾ ಲಿಮಿಟೆಡ್ ಗೆ ಅಭಿನಂದನೆ ಸಲ್ಲಿಸಿದ ಪೆಟ್ರೋಲಿಯಂ ಸಚಿವ ಸಿಂಗ್
ರಾಮಲಿಂಗಾ ರೆಡ್ಡಿ ರಾಜೀನಾಮೆ: ಖಾತೆ ಹಂಚಿಕೆ ನಂತರ ಸಂಪುಟ ಬಿಕ್ಕಟ್ಟು
ರಾಮಲಿಂಗಾ ರೆಡ್ಡಿ ರಾಜೀನಾಮೆ: ಖಾತೆ ಹಂಚಿಕೆ ನಂತರ ಸಂಪುಟ ಬಿಕ್ಕಟ್ಟು
ಸಿಎಂ ಡಿಕೆ.ಶಿವಕುಮಾರ ನೇತ್ರತ್ವದಲ್ಲಿ ಕರ್ನಾಟಕ ಸಂಪುಟ ಖಾತೆ ಹಂಚಿಕೆ
ಸಿಎಂ ಡಿಕೆ.ಶಿವಕುಮಾರ ನೇತ್ರತ್ವದಲ್ಲಿ ಕರ್ನಾಟಕ ಸಂಪುಟ ಖಾತೆ ಹಂಚಿಕೆ
ಬಿಕೆ.ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ
ಬಿಕೆ.ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ
ಕರ್ನಾಟಕ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದರು
ಕರ್ನಾಟಕ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದರು
ಪ್ರಮಾಣ ವಚನ ಸಮಾರಂಭಕ್ಕೆ ದೇವೇಗೌಡ, ಯಡಿಯೂರಪ್ಪ, ಸಿದ್ದರಾಮಯ್ಯ ಅವರನ್ನು  ಆಹ್ವಾನಿಸಿದ ಡಿಕೆ ಶಿವಕುಮಾರ್
ಪ್ರಮಾಣ ವಚನ ಸಮಾರಂಭಕ್ಕೆ ದೇವೇಗೌಡ, ಯಡಿಯೂರಪ್ಪ, ಸಿದ್ದರಾಮಯ್ಯ ಅವರನ್ನು ಆಹ್ವಾನಿಸಿದ ಡಿಕೆ ಶಿವಕುಮಾರ್
ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭ : ವಿಧಾನಸೌಧದ ಸುತ್ತಮುತ್ತ ಅರ್ಧ ದಿನ ರಜೆ ಘೋಷಣೆ
ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭ : ವಿಧಾನಸೌಧದ ಸುತ್ತಮುತ್ತ ಅರ್ಧ ದಿನ ರಜೆ ಘೋಷಣೆ
ರುದ್ರಮ್-2 ಗಾಳಿಯಿಂದ ನೆಲಕ್ಕೆ ವಿಕಿರಣ ವಿರೋಧಿ ಕ್ಷಿಪಣಿಯ ಯಶಸ್ವಿ ಪರೀಕ್ಷಾರ್ಥ ಉಡಾವಣೆ
ರುದ್ರಮ್-2 ಗಾಳಿಯಿಂದ ನೆಲಕ್ಕೆ ವಿಕಿರಣ ವಿರೋಧಿ ಕ್ಷಿಪಣಿಯ ಯಶಸ್ವಿ ಪರೀಕ್ಷಾರ್ಥ ಉಡಾವಣೆ
ರಾಜೀನಾಮೆ ಊಹಾಪೋಹಗಳ ನಡುವೆಯೇ ಬಿಜೆಪಿ ಪ್ರಮುಖ ನಾಯಕರೊಂದಿಗೆ ಸಭೆ ನಡೆಸಿದ ಅಣ್ಣಾಮಲೈ
ರಾಜೀನಾಮೆ ಊಹಾಪೋಹಗಳ ನಡುವೆಯೇ ಬಿಜೆಪಿ ಪ್ರಮುಖ ನಾಯಕರೊಂದಿಗೆ ಸಭೆ ನಡೆಸಿದ ಅಣ್ಣಾಮಲೈ
ಪ್ರಧಾನಿ ಮೋದಿ ಮನ್ ಕಿ ಬಾತ್‌ನಲ್ಲಿ ಸೇವೆ, ನಾವೀನ್ಯತೆ ಮತ್ತು ರಾಷ್ಟ್ರೀಯ ಪ್ರಗತಿಯನ್ನು ಎತ್ತಿ ತೋರಿಸಿದರು
ಪ್ರಧಾನಿ ಮೋದಿ ಮನ್ ಕಿ ಬಾತ್‌ನಲ್ಲಿ ಸೇವೆ, ನಾವೀನ್ಯತೆ ಮತ್ತು ರಾಷ್ಟ್ರೀಯ ಪ್ರಗತಿಯನ್ನು ಎತ್ತಿ ತೋರಿಸಿದರು
ಜೂನ್ 3 ರಂದು ಸಂಜೆ 04:05 ಕ್ಕೆ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ
ಜೂನ್ 3 ರಂದು ಸಂಜೆ 04:05 ಕ್ಕೆ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ

ನ್ಯೂಸ್ MORE NEWS...