ಪ್ರಕಾಶ ಜಾವಡೆಕರ್ ಅವರ ಆಧ್ಯಕ್ಷತೆಯಲ್ಲಿ ಓಟಿಟಿ"/>
Mon,May13,2024
ಕನ್ನಡ / English

ಓಟಿಟಿ ಹೊಸ ಮಾರ್ಗಸೂಚಿಗಳನ್ನು ಓಟಿಟಿ ಉದ್ಯಮದ ಪ್ರತಿನಿಧಿಗಳು ಸ್ವಾಗತಿಸಿದ್ದಾರೆ - ಕೇಂದ್ರ ಸಚಿವ ಜಾವಡೇಕರ | Janata news

04 Mar 2021
2432

ನವದೆಹಲಿ : ಓಟಿಟಿ ಪ್ಲಾಟ್‌ಫಾರ್ಮ್ ನಲ್ಲಿ ಹೆಚ್ಚುತ್ತಿರುವ ಆಕ್ಷೇಪಾರ್ಹ ದೃಶ್ಯಗಳನ್ನು ಹಾಗೂ ಅದರಿಂದಾಗುವ ದುಷ್ಪರಿಣಾಮಗಳ ಸಮಸ್ಯೆಗಳನ್ನು ನಿವಾರಿಸಲು ಮುಂದಾಗಿರುವ ಕೇಂದ್ರ ಸರ್ಕಾರ, ಹೊಸ ಓಟಿಟಿ ಮಾರ್ಗಸೂಚಿಗಳನ್ನು ರೂಪಿಸಿದ್ದು, ಈ ಕುರಿತು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ ಜಾವಡೆಕರ್ ಅವರ ಆಧ್ಯಕ್ಷತೆಯಲ್ಲಿ ಓಟಿಟಿ ಉದ್ಯಮ ಪ್ರತಿನಿಧಿಗಳ ಸಭೆ ನಡೆಸಲಾಗಿದೆ.

ಈ ಕುರಿತು ಮಾಹಿತಿ ಹಂಚಿಕೊಂಡ ಸಚಿವರು, ಓಟಿಟಿ ಉದ್ಯಮದ ಪ್ರತಿನಿಧಿಗಳೊಂದಿಗೆ ಫಲಪ್ರದ ಸಭೆ ನಡೆಸಲಾಗಿದೆ ಮತ್ತು ಓಟಿಟಿ ನಿಯಮಗಳ ನಿಬಂಧನೆಗಳನ್ನು ವಿವರಿಸಲಾಗಿದೆ. ಎಲ್ಲಾ ಪ್ರತಿನಿಧಿಗಳು ಹೊಸ ಮಾರ್ಗಸೂಚಿಗಳನ್ನು ಸ್ವಾಗತಿಸಿದ್ದಾರೆ.
ಎಲ್ಲಾ ಪ್ರೇಕ್ಷಕರಿಗೆ ಓಟಿಟಿ ಅನುಭವವನ್ನು ಉತ್ತಮಗೊಳಿಸಲು ಸಚಿವಾಲಯ ಮತ್ತು ಉದ್ಯಮ ಒಟ್ಟಾಗಿ ಪಾಲುದಾರಿಕೆ ಮಾಡಲಿವೆ, ಎಂದು ಹೇಳಿದ್ದಾರೆ.

ಮಾಹಿತಿ ಮತ್ತು ಪ್ರಸಾರ(ಐ ಮತ್ತು ಬಿ) ಸಚಿವಾಲಯವು ಸಾಮಾಜಿಕ ಮಾಧ್ಯಮ ಮತ್ತು ಓಟಿಟಿ ಪ್ಲಾಟ್‌ಫಾರ್ಮ್‌ಗಳಲ್ಲಿನ ವಿಷಯವನ್ನು ಮೇಲ್ವಿಚಾರಣೆ ಮಾಡಲು ಕಳೆದ ವಾರ ಮಾರ್ಗಸೂಚಿಗಳನ್ನು ಹೊರಡಿಸಿತ್ತು-ಇದರ ಅಡಿಯಲ್ಲಿ ಅವರು ಅಧಿಕಾರಿಗಳು ಫ್ಲ್ಯಾಗ್ ಮಾಡಿದ ಯಾವುದೇ ವಿಷಯವನ್ನು 36 ಗಂಟೆಗಳ ಒಳಗೆ ತೆಗೆದುಹಾಕಬೇಕು ಮತ್ತು ಕುಂದುಕೊರತೆ ನಿವಾರಣಾ ವ್ಯವಸ್ಥೆಯನ್ನು ಸ್ಥಾಪಿಸಬೇಕಾಗುತ್ತದೆ.

RELATED TOPICS:
English summary :OTT industry rep. welcomed new guidelines for OTT - Min Javadekar

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...