Mon,May13,2024
ಕನ್ನಡ / English

ಅಂಕೋಲಾದಲ್ಲಿ ಆಂಬ್ಯುಲೆನ್ಸ್ ಕೊರತೆ: ಪಾರ್ಶ್ವ​ವಾ​ಯು ಪೀಡಿತ ವ್ಯಕ್ತಿಯನ್ನ 5 ಕಿ.ಮೀ. ಕುರ್ಚಿಯಲ್ಲೇ ಹೊತ್ತೊಯ್ದ ಕುಟುಂಬಸ್ಥರು | Janata news

05 Mar 2021
2401

ಅಂಕೋಲಾ : ಪಾರ್ಶ್ವ​ವಾ​ಯುವಿಗೆ ತುತ್ತಾಗಿ ತೀವ್ರ ಅಸ್ವಸ್ಥರಾದ ವ್ಯಕ್ತಿಯೊಬ್ಬರನ್ನು ಖುರ್ಚಿಯನ್ನೇ ಜೋಲಿಯನ್ನಾಗಿ ಮಾಡಿಕೊಂಡು ದುರ್ಗಮ ಅರಣ್ಯ ಪ್ರದೇಶದಿಂದ ಹೊತ್ತು ತಂದು ಆಸ್ಪತ್ರೆಗೆ ಸಾಗಿಸಿದ ದಯನೀಯ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅವರ್ಸಾ ಗ್ರಾಪಂ ವ್ಯಾಪ್ತಿಯ ವರೀಲಬೇಣಾದಲ್ಲಿ ನಡೆದಿದೆ.

ಪೊಕ್ಕ ಗೌಡ(70) ಎಂಬುವವರು ನಿನ್ನೆ ಪಾರ್ಶವಾಯುಗೆ ಒಳಗಾಗಿದ್ದರು. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಬೇಕಿತ್ತು. ಆದರೇ ವರೀಲಬೇಣಾದಲ್ಲಿ ರಸ್ತೆ ಸಮರ್ಪಕವಾಗಿ ಇಲ್ಲದ ಕಾರಣ ಐದು ಕಿಲೋಮೀಟರ್ ದೂರ ಇರುವ ಅಂಕೋಲ ನಗರಕ್ಕೆ ಕುರ್ಚಿಯಲ್ಲಿ ಕೂರಿಸಿ ಕಾಡಿನ ದಟ್ಟ ಹಾದಿಯಲ್ಲಿ ಕುಟುಂಬದವರು ಜೋಲಿ ಮಾಡಿ ಕರೆತಂದಿದ್ದಾರೆ. ಬಳಿಕ ಖಾಸಗಿ ವಾಹನ ಮಾಡಿ ಮಂಗಳೂರಿಗೆ ಕರೆದೊಯ್ಯಲಾಗಿದೆ.

ಜಿಲ್ಲೆಯಲ್ಲಿ ಇರುವ 25 ಆಂಬ್ಯುಲೆನ್ಸ್​ಗಳಲ್ಲಿ ಎಂಟು ಮಾತ್ರ ಕಾರ್ಯನಿರ್ವಹಿಸುತಿದ್ದು ಇದರಿಂದಾಗಿ ಹಳ್ಳಿಯ ರೋಗಿಗಳು ಪರದಾಡುವಂತಾಗಿದೆ ಅಂತಾ ಸಾರ್ವಜನಿಕರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

janata

RELATED TOPICS:
English summary :Uttara kannada

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...