Sat,May18,2024
ಕನ್ನಡ / English

ಕೊರೊನಾ ಲಸಿಕೆ ಮೊದಲ ಡೋಸ್‌ ಪಡೆದ ದಲೈಲಾಮಾ | Janata news

06 Mar 2021
2644

ಧರ್ಮಶಾಲಾ : ಟಿಬೆಟಿಯನ್ನರ ಧಾರ್ಮಿಕ ಗುರು ದಲೈ ಲಾಮಾ ಅವರು ಇಂದು ಹಿಮಾಚಲಪ್ರದೇಶದಲ್ಲಿ ಕೊರೊನಾ ಲಸಿಕೆಯ ಮೊದಲ ಡೋಸ್​ ಪಡೆದುಕೊಂಡಿದ್ದಾರೆ.

ಗಂಭೀರ ತೊಂದರೆಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ, ಈ ಚುಚ್ಚುಮದ್ದು ತುಂಬಾ ಉಪಕಾರಿ ಮತ್ತು ಉತ್ತಮವಾದುದು. ಇತರ ರೋಗಿಗಳೂ ಹೆಚ್ಚಿನ ಪ್ರಯೋಜನಕ್ಕಾಗಿ ಈ ಚುಚ್ಚುಮದ್ದು ಪಡೆಯಬಹುದು. ನಾನು ಅದನ್ನು ತೆಗೆದುಕೊಂಡಿದ್ದೇನೆ. ಜನರು ಈ ಚುಚ್ಚುಮದ್ದು ಹಾಕಿಸಿಕೊಳ್ಳುವ ಧೈರ್ಯ ಮಾಡಬೇಕು ಎಂದು ಕರೆ ನೀಡಿದರು.

86 ವರ್ಷದ ಲಾಮಾ ಅವರು ಕಳೆದ ವರ್ಷ ಜನವರಿಯಿಂದಲೂ ಸ್ವಯಂ ಪ್ರತ್ಯೇಕವಾಸದಲ್ಲಿ ಉಳಿದಿದ್ದರು. ಶನಿವಾರ ತಮ್ಮ ನಿವಾಸದಿಂದ ಹೊರಬಂದು, ಇಲ್ಲಿನ ವಲಯ ಆಸ್ಪತ್ರೆಯಲ್ಲಿ ಬೆಳಗ್ಗೆ 7.10ಕ್ಕೆ ಲಸಿಕೆ ಹಾಕಿಸಿಕೊಂಡರು.

RELATED TOPICS:
English summary :Himachal Pradesh: #DalaiLama took his first shot of the #COVID19 vaccine at Zonal Hospital Dharamshala, this morning.

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...