Fri,Apr26,2024
ಕನ್ನಡ / English

ಹುನ್ನಾರದ ಊಹಾಪೋಹದ ಹಿನ್ನೆಲೆಯಲ್ಲಿ ಸಚಿವರು ಕಾನೂನು ರಕ್ಷಣೆ ಪಡೆದಿದ್ದಾರೆ: ಬೊಮ್ಮಾಯಿ | Janata news

06 Mar 2021
1167

ಹಾವೇರಿ : ಆರು ಸಚಿವರು ಕೋರ್ಟ್ ಮೊರೆ ಹೋಗಿರೋ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಬಿಜೆಪಿ ಪಕ್ಷಕ್ಕೆ ತಪ್ಪಿಸಲಾಗದಷ್ಟು ಮುಜುಗರ ಉಂಟಾದದ್ದು ಸುಳ್ಳಲ್ಲ. ಇದರ ಬೆನ್ನಿಗೆ ಮತ್ತಷ್ಟು ಸಚಿವರ ಸಿಡಿ ಹೊರ ಬರಲಿದೆ ಎಂಬ ಗುಲ್ಲು ಎದ್ದಿತ್ತು.

ಅಲ್ಲದೆ, ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಈ ಹಿಂದೆ ಸಿಎಂ ಯಡಿಯೂರಪ್ಪ ಅವರ ಸಿಡಿ ಸಹ ಇದೆ ಎಂದು ಬಾಂಬ್ ಸಿಡಿಸಿದ್ದರು. ಈ ಎಲ್ಲಾ ಊಹಾಪೋಹಗಳ ನಡುವೆ ಇದೀಗ ಎಚ್ಚೆತ್ತುಕೊಂಡಿರುವ ಆಡಳಿತರೂಢ ಬಿಜೆಪಿ ಪಕ್ಷದ ಸುಮಾರು 6 ಸಚಿವರು ತಮ್ಮ ವಿರುದ್ಧ ಯಾರೂ ಸಿಡಿ ವಿಡಿಯೋ ಪ್ರಸಾರ ಮಾಡದಂತೆ ಕೋರ್ಟ್​ ಮೊರೆ ಹೋಗಿದ್ದಾರೆ.

ರಮೇಶ್ ಜಾರಕಿಹೊಳಿ ಪ್ರಕರಣ ಆದ ಮೇಲೆ ಬಹಳ‌ಷ್ಟು ಊಹಾಪೋಹಗಳು, ಸಂಶಯಾಸ್ಪದ ಷಡ್ಯಂತ್ರಗಳು, ಪೂರ್ವಭಾವಿ ಹನಿಟ್ರ್ಯಾಪ್ ಸೇರಿದಂತೆ ಬಹಳಷ್ಟು ವಿಚಾರಗಳು ಚರ್ಚಗೆ ಬಂದಿವೆ. ಹೀಗಾಗಿ ಕೆಲವು ಸಚಿವರು, ಶಾಸಕರುಗಳ ತೇಜೋವಧೆ ಆಗೋ ಸಾಧ್ಯತೆಗಳು ಹೆಚ್ಚಿವೆ. ತೇಜೋವಧೆ, ವಯಕ್ತಿಕ ಜೀವನದಲ್ಲಿ ಹಸ್ತಕ್ಷೇಪ ಮಾಡುವಂಥದ್ದು ಮತ್ತು ರಾಜಕೀಯವಾಗಿ ಅಸ್ಥಿರತೆಯನ್ನ ರಾಜ್ಯದಲ್ಲಿ ಮಾಡಬೇಕು ಅನ್ನೋ ಹಿನ್ನೆಲೆ ಕಂಡು ಕೆಲವರು ನ್ಯಾಯಾಂಗದ ರಕ್ಷಣೆ ಕೋರಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಆ ಮಹಿಳೆ ಬಂದು ಹೇಳಿಕೆ ಕೊಡಬೇಕಾಗಿತ್ತು, ಇದುವರೆಗೆ ಕೊಟ್ಟಿಲ್ಲ. ಇಂಥಾ ಕೇಸ್ನಲ್ಲಿ ಮುಂದೆ ಬಂದು ದೂರು ಕೊಡದಿರೋದು, ಹೇಳಿಕೆ ಕೊಡದಿರೋದು ಆಗದಿರೋ ಸಂದರ್ಭದಲ್ಲಿ ಷಡ್ಯಂತ್ರ ಸೇರಿದಂತೆ ಎಲ್ಲ ಸಂಶಯಗಳಿಗೆ ಕಾರಣವಾಗಿದೆ. ಹೀಗಾಗಿ ಕೆಲವರು ಕಾನೂನಿನ ರಕ್ಷಣೆ ತೆಗೆದುಕೊಳ್ತಿದ್ದಾರೆ. ಪೊಲೀಸರು ಸಹ ಎಲ್ಲ ಆಯಾಮಗಳಲ್ಲಿ ತನಿಖೆ ಮಾಡ್ತೀವಿ ಎಂದು ಹೇಳಿದ್ದಾರೆ.

RELATED TOPICS:
English summary :Ramesh Jarkiholi CD Case

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...