Sun,May19,2024
ಕನ್ನಡ / English

ರಾಷ್ಟ್ರಪತಿ, ಉಪ ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿ ಸೇರಿ ಹಲವರಿಂದ ಅಂತಾರಾಷ್ಟ್ರೀಯ ಮಹಿಳಾ ದಿನಕ್ಕೆ ಶುಭ ಹಾರೈಕೆ | Janata news

08 Mar 2021
1461

ನವದೆಹಲಿ: : ಇಂದು ವಿಶ್ವಾದ್ಯಂತ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ.ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮಹಿಳಾ ದಿನಾಚರಣೆ ಶುಭ ಕೋರಿದರು.

ಈ ಕುರಿತು ಟ್ವೀಟ್ ಮಾಡಿದ ಪ್ರಧಾನಿ ಮೋದಿ ವಿಶ್ವ ಮಹಿಳಾ ದಿನಾಚರಣೆ ಕುರಿತಂತೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ನಮ್ಮ ದೇಶದ ಮಹಿಳೆಯರು ಸಾಕಷ್ಟು ಸಾಧನೆ ಮಾಡಿದ್ದಾರೆ. ಮಹಿಳಾ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೆಲಸ ಮಾಡುವ ಅವಕಾಶವನ್ನು ಪಡೆಯುತ್ತಿರುವುದು ನಮ್ಮ ಸರ್ಕಾರದ ಗೌರವವಾಗಿದೆ ಎಂದು ಬರೆದುಕೊಂಡಿದ್ದಾರೆ.

ಮಹಿಳೆಯರ ಗೌರವ, ಸುರಕ್ಷತೆ ಮತ್ತು ಸಬಲೀಕರಣಕ್ಕಾಗಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಅರ್ಪಿಸಬೇಕು. ಮಹಿಳೆಯರು ನಮ್ಮ ಕುಟುಂಬ, ಸಮಾಜ ಮತ್ತು ರಾಷ್ಟ್ರಕ್ಕೆ ಸ್ಫೂರ್ತಿಯಾಗಿದ್ದಾರೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕರೆ ನೀಡಿದ್ದಾರೆ.

ಉಪ ರಾಷ್ಟ್ರಪತಿ ರಾಜ್ಯಸಭಾ ಸಭಾಪತಿ ಎಂ ವೆಂಕಯ್ಯ ನಾಯ್ಡು, ಪ್ರಪಂಚದಾದ್ಯಂತ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಮತ್ತು ರಾಜಕೀಯ ಕೊಡುಗೆಗಳಲ್ಲಿ ಮಹಿಳೆಯರ ಪಾತ್ರ ಮತ್ತು ಸಾಧನೆಗಳು ಮತ್ತು ಅವರ ಅದಮ್ಯ ಮನೋಭಾವ, ದೃಢ ನಿಶ್ಚಯ ಮತ್ತು ಅವರ ಸಾಧನೆಗಳನ್ನು ಒತ್ತಿಹೇಳುವ ಪ್ರಯತ್ನಗಳನ್ನು ಗೌರವಿಸುವ ದಿನ ಅಂತಾರಾಷ್ಟ್ರೀಯ ಮಹಿಳಾ ದಿನವಾಗಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರೂ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿ ಶುಭಾಶಯ ಕೋರಿದ್ದು, ಭವಿಷ್ಯವನ್ನು ಅಸಾಧಾರಣಗೊಳಿಸುವ ಹಾಗೂ ಇತಿಹಾಸವನ್ನು ಸೃಷ್ಟಿಸುವ ಸಾಮರ್ಥ್ಯ ಮಹಿಳೆಯರಿಗಿದೆ. ನಿಮ್ಮನ್ನೂ ಯಾರೂ ತಡೆಯಲು ಅವಕಾಶ ನೀಡದಿರಿ ಎಂದು ಹೇಳಿದ್ದಾರೆ.

RELATED TOPICS:
English summary : International Womensday

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...