Sun,May19,2024
ಕನ್ನಡ / English

ಸಂಸದ ಅನಂತ್​​ಕುಮಾರ್ ಹೆಗಡೆಗೆ ಶಸ್ತ್ರ ಚಿಕಿತ್ಸೆ: ವೈದ್ಯರಿಂದ ಬೆಡ್ ರೆಸ್ಟ್​​ಗೆ ಸಲಹೆ | Janata news

08 Mar 2021
1066

ಶಿರಸಿ: : ಹಲವು ವರ್ಷಗಳಿಂದ ತೀವ್ರವಾದ ಬೆನ್ನು ನೋವು ಮತ್ತು ಕಾಲು ನೋವಿನಿಂದ ಬಳಲುತ್ತಿರುವ ಸಂಸದರು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.

ಅನಂತಕುಮಾರ ಹೆಗಡೆ ಕಳೆದ ಹಲವು ವರ್ಷಗಳಿಂದ ಬೆನ್ನು ನೋವು ಮತ್ತು ಕಾಲು ನೋವಿನಿಂದ ಬಳಲುತ್ತಿದ್ದು, ಇದೇ ಕಾರಣದಿಂದಾಗಿ ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ರಾಜಕೀಯ ನಿವೃತ್ತಿ ಬಗ್ಗೆ ತಮ್ಮ ನಿರ್ಧಾರ ವ್ಯಕ್ತಪಡಿಸಿದ್ದರು.

ಇದಕ್ಕೆ ಅವರ ಖಾಸಗಿ ಕಾರ್ಯದರ್ಶಿ ಉತ್ತರ ನೀಡಿದ್ದು ಅನಂತ ಕುಮಾರ್ ಹೆಗಡೆಯವರು ರಾಜಕೀಯಕ್ಕೆ ನಿವೃತ್ತಿ ಹೇಳುವುದಿಲ್ಲ, ಅವರ ಮಂಡಿ ಸರ್ಜರಿಯಾಗಿದ್ದು ವೈದ್ಯರು ಸಂಪೂರ್ಣ ವಿಶ್ರಾಂತಿ ಘೋಷಿಸಿದ್ದಾರೆ ಎಂದರು.

ಕಳೆದ ಕೆಲವು ತಿಂಗಳಿಂದ ಬೆನ್ನು ನೋವು ಮತ್ತು ಕಾಲು ನೋವು ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ತಜ್ಞ ವೈದ್ಯರ ಸಲಹೆಯಂತೆ ಸಂಸದರು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಸದ್ಯ ಶಸ್ತ್ರ ಚಿಕಿತ್ಸೆ ನಂತರ ನಿಧಾನವಾಗಿ ಚೇತರಿಸಿಕೊಳ್ಳುತ್ತಿರುವ ಅನಂತ್​​ಕುಮಾರ್ ಹೆಗಡೆ ಅವರಿಗೆ ವೈದ್ಯರು ದೀರ್ಘಾವಧಿಯ ವಿಶ್ರಾಂತಿ ಪಡೆಯಲು ಸೂಚನೆ ನೀಡಿದ್ದಾರಂತೆ.

ಲೋಕಸಭಾ ಚುನಾವಣೆಯ ನಂತರದಿಂದ ಹೆಚ್ಚಿನ ಸಾರ್ವಜನಿಕ ಕಾರ್ಯಕ್ರಮಗಳು ಹಾಗೂ ಸಾರ್ವಜನಿಕ ಸಂಪರ್ಕದಿಂದ ದೂರವಿರುತ್ತಿದ್ದರು ಎಂದು ಕೂಡ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

RELATED TOPICS:
English summary :Anant Kumar Hegde

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...