Sun,May19,2024
ಕನ್ನಡ / English

ಮಹಿಳೆಯರಿಗೆ ಬಂಪರ್ ಯೋಜನೆ ಘೋಷಣೆ, ಮಹಿಳಾ ಉದ್ಯೋಗಿಗಳಿಗೆ 2 ಕೋಟಿ ರೂ.ವರೆಗೆ ಸಾಲ | Janata news

08 Mar 2021
1308

ಬೆಂಗಳೂರು : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ದಿನಂದೇ ಮಂಡನೆಯಾದ ರಾಜ್ಯ ಬಜೆಟ್​ನಲ್ಲಿ ಸಿಎಂ ಯಡಿಯೂರಪ್ಪ, ಮಹಿಳೆಯರ ಸಬಲೀಕರಣಕ್ಕಾಗಿ ಹಲವು ಯೋಜನೆಯಳನ್ನು ಘೋಷಿಸಿದ್ದಾರೆ.

ಮಹಿಳೆಯರಿಗೆ ಶೇ. 4ರ ಬಡ್ಡಿ ದರದಲ್ಲಿ 2 ಕೋಟಿ ರೂ.ವರೆಗೆ ಸಾಲ ನೀಡುವುದಾಗಿ ಬಜೆಟ್​ನಲ್ಲಿ ಘೋಷಿಸಲಾಗಿದೆ. 60 ಸಾವಿರ ಮಹಿಳೆಯರಿಗೆ ಸ್ವಯಂ ಉದ್ಯೋಗ ಕಲ್ಪಿಸಲಾಗುವುದು. ಮಹಿಳಾ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗುವುದು. ಇದಕ್ಕಾಗಿ ಸಾರ್ವಜನಿಕ ಸ್ಥಳಗಳಲ್ಲಿ 7,500 ಸಿಸಿಟಿವಿ ಅಳವಡಿಕೆ ಮಾಡಲಾಗುವುದು.

ಸಂಜೀವಿನಿ ವ್ಯಾಪ್ತಿಯ ಗ್ರಾಮೀಣ ಮಹಿಳಾ ಸ್ವಸಹಾಯ ಸಂಘಗಳು ಕೇಟರಿಂಗ್​, ಸ್ವಚ್ಛತಾ ಕಾರ್ಯ, ಕೋಳಿ ಸಾಖಾಣಿಕೆ, ಕುರಿ ಸಾಕಾಣಿಕೆ, ಘನ ತ್ಯಾಜ್ಯ ನಿರ್ವಹಣೆ, ಸ್ವಚ್ಛತೆ, ನಿರ್ಮಾಣ ಮತ್ತಿತರ ಕ್ಷೇತ್ರಗಳ 6 ಸಾವಿರ ಅತಿ ಸಣ್ಣ ಉದ್ಯಮಗಳನ್ನು ಸ್ಥಾಪಿಸಲು ಪಂಚಾಯತ್​ ರಾಜ್​ ಸಂಸ್ಥೆಗಳ ಮೂಲಕ ಬೆಂಬಲ.

2021-22ನೇ ಸಾಲಿನ ಬಜೆಟ್ ಲ್ಲಿ ಮಹಿಳೆಯರಿಗೆ ಸಂಬಂಧಪಟ್ಟ ಯೋಜನೆಗಳ ಅನುಷ್ಠಾನಕ್ಕಾಗಿ 37,188 ಕೋಟಿ ರೂಪಾಯಿ ಅನುದಾನ.

ಗಾರ್ಮೆಂಟ್ಸ್​ನಲ್ಲಿ ಕೆಲಸ ನಿರ್ಹಿಸುವ ಮಹಿಳಾ ಕಾರ್ಮಿಕರಿಗೆ ಬಿಎಂಟಿಸಿ ಹಾಗೂ ಕಾರ್ಮಿಕ ಇಲಾಖೆ ಸಹಭಾಗಿತ್ವದಲ್ಲಿ ವನಿತಾ ಸಂಗಾತಿ ಹೆಸರಿನಲ್ಲಿ ಬಿಎಂಟಿಸಿ ಬಸ್ ಪಾಸ್ ನೀಡಲಾಗುವುದು.

ಗರ್ಭಿಣಿ ಉದ್ಯೋಗಿಗಳಿಗೆ 6 ತಿಂಗಳ ಹೆರಿಗೆ ರಜೆ ನೀಡಲಾಗುವುದು. ಜಿಲ್ಲಾ ಕೇಂದ್ರಗಳಲ್ಲಿ ಶಿಶುಪಾಲನಾ ಕೇಂದ್ರ ಸ್ಥಾಪನೆ ಮಾಡಲಾಗುವುದು.

RELATED TOPICS:
English summary :Karnataka Budget 2021

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...