Thu,May09,2024
ಕನ್ನಡ / English

ವಿಮಾನ ನಿಲ್ದಾಣ ಸಮೀಪ ಅಪಾರ ಪ್ರಮಾಣದ ಸ್ಫೋಟಕ ಪತ್ತೆ | Janata news

09 Mar 2021
1651

ಶಿವಮೊಗ್ಗ : ಶಿವಮೊಗ್ಗದ ವಿಮಾನ ನಿಲ್ದಾಣದ ಬಳಿ ಭಾರಿ ಪ್ರಮಾಣದ ಸ್ಪೋಟಕ ತುಂಬಿದ್ದ ಎರಡು ವಾಹನಗಳು ಪತ್ತೆಯಾಗಿವೆ. ಇವುಗಳಲ್ಲಿ 904 ಕೆ.ಜಿ. ಜಿಲೆಟಿನ್ ಕಡ್ಡಿ, 3,267 ಡಿಟೊನೇಟರ್‌ಗಳು ಸೇರಿದಂತೆ ಹಲವರು ವಸ್ತುಗಳು ಪತ್ತೆಯಾಗಿವೆ.

ಟಾಟಾ 407 ವಾಹನದಲ್ಲಿ 36 ಬಾಕ್ಸ್ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. ಪಿಕ್ ಅಪ್ ವಾಹನದಲ್ಲಿ 3,267 ಎಲೆಕ್ಟ್ರಾನಿಕ್ ಡಿಟೊನೇಟರ್ ಗಳು, 9 ಮೀಟರ್ ನ 79 ಎಕ್ಸೆಲ್ ಗಳು, 3 ಮೀಟರ್ ಉದ್ದದ‌ 105 ಎಕ್ಸೆಲ್ ಗಳು ಇದ್ದವು ಎಂದು ತಿಳಿದುಬಂದಿದೆ.

janata

ಬೆಂಗಳೂರಿನಿಂದ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿದರು. ಸ್ಪೋಟಕಗಳನ್ನು ನಿಷ್ಕ್ರಿಯಗೊಳಿಸಲಾಗಿದ್ದು, ಆತಂಕ ದೂರವಾಗಿದೆ.

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕಾಮಗಾರಿ ಸ್ಥಳದಲ್ಲೇ ಕ್ವಾರಿ ಒದಗಿಸಲಾಗಿದೆ. ಇಲ್ಲಿಯೇ ಬಂಡೆ ಸ್ಫೋಟಿಸಿ, ಕಾಮಗಾರಿಗೆ ಜೆಲ್ಲಿ ಬಳಕೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಇದಕ್ಕೆ ಬಳಸುವ ಸ್ಫೋಟಕಗಳ ಪೂರೈಕೆಗೆ ಚಿಕ್ಕಬಳ್ಳಾಪುರದ ಸ್ಫೋಟಕ ಪೂರೈಕೆ ಕಂಪೆನಿಯೊಂದರ ಜೊತೆ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಬಂಡೆ ಸ್ಫೋಟಿಸಲು ಈ ಕಂಪನಿಯವರು ಸ್ಫೋಟಕಗಳನ್ನು ತಂದಿದ್ದರು.

ಹುಣಸೋಡು ಕ್ವಾರಿಯಲ್ಲಿ ಸ್ಪೋಟ ಪ್ರಕರಣದ ಬಳಿಕ ಸ್ಪೋಟಕ ಬಳಕೆಗೆ ಕಡಿವಾಣ ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ಸ್ಪೋಟಕ ಪೂರೈಕೆ ಕಂಪನಿಯವರು ಸ್ಪೋಟಕ ಬಳಕೆ ಬಗ್ಗೆ ಜಿಲ್ಲಾಧಿಕಾರಿ ಅವರ ಅನುಮತಿ ಕೇಳಿದರು. ಮಂಗಳೂರಿನಲ್ಲಿರುವ ಪೆಟ್ರೋಲಿಯಂ ಮತ್ತು ಎಕ್ಸ್ಪ್ಲೋಸಿವ್ಸ್ ಸೇಫ್ಟಿ ಆರ್ಗನೈಸೇಷನ್‌ನಿಂದ ಅನುಮತಿ ಪಡೆಯುವಂತೆ ಡಿಸಿ ಸೂಚಿಸಿದ್ದರು.

janata

ಅನುಮತಿಗಾಗಿ ಕೇಳಿದಾಗ ಸ್ಪೋಟಕ ಪೂರೈಕೆ ಕಂಪನಿಯವರು ನಿಯಮ ಉಲ್ಲಂಘಿಸಿರುವುದು ಬೆಳಕಿಗೆ ಬಂದಿದೆ. ಇದೆ ಗೊಂದಲದಿಂದ ಸ್ಪೋಟಕವನ್ನು ಅಲ್ಲಿಯೇ ಬಿಟ್ಟು ಹೋಗಿದ್ದಾರೆ ಎನ್ನಲಾಗಿದೆ.

ನಿಗದಿತ ದೂರಕ್ಕಿಂತಲೂ ಹೆಚ್ಚು ದೂರ ಸ್ಪೋಟಕ ಸಾಗಣೆ ಮತ್ತು ಆ ಬಳಿಕ ಸ್ಪೋಟಕವನ್ನು ಕೊಂಡೊಯ್ಯದೆ ಅಪಾಯಕಾರಿ ಸ್ಥಿತಿಯಲ್ಲಿ ಬಿಟ್ಟು ಹೋಗಿರುವ ಸಂಬಂಧ, ಚಿಕ್ಕಬಳ್ಳಾಪುರದ ಸ್ಪೋಟಕ ಪೂರೈಕೆ ಕಂಪನಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

RELATED TOPICS:
English summary :Shivamogga

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...