Mon,May13,2024
ಕನ್ನಡ / English

ಕೋವಿಡ್19 ಲಸಿಕೆ ಕಳುಹಿಸಿದ ಭಾರತಕ್ಕೆ ದನ್ಯವಾದ ಹೇಳುವ ಬಿಲ್ ಬೋರ್ಡ್ ಕೆನಡಾದಲ್ಲಿ ತಲೆ ಎತ್ತಿದೆ | Janata news

11 Mar 2021
1424

ಟೊರೊಂಟೊ : ಕೋವಿಡ್19 ಸೋಂಕಿನಿಂದ ತೀವ್ರವಾಗಿ ಬಳಲಿದ ಕೆನಡಾಕ್ಕೆ ಕೋವಿಶೀಲ್ಡ್ ಡೋಸ್ ಅನ್ನು ಕಳುಹಿಸಿದ ಆಪತ್ಬಾಂಧವ ಭಾರತಕ್ಕೆ ಧನ್ಯವಾದ ಹೇಳಲು ಕೆನಡಾ ಮುಂದಾಗಿದೆ ಎನ್ನಲಾಗಿದೆ. ಈ ಕುರಿತು, ಪ್ರಧಾನಿ ನರೇಂದ್ರ ಮೋದಿಯವರ ಚಿತ್ರಗಳನ್ನು ಹೊಂದಿರುವ ಬಿಲ್ಬೋರ್ಡ್ ಗಳನ್ನು ಗ್ರೇಟರ್ ಟೊರೊಂಟೊ ಪ್ರದೇಶದಲ್ಲಿ ಪ್ರದರ್ಶಿಸಲಾಗಿದೆ.

ಕೆನಡಾಕ್ಕೆ ಕೋವಿಡ್ ಲಸಿಕೆಗಳನ್ನು ಒದಗಿಸಿದ್ದಕ್ಕಾಗಿ ಭಾರತ ಮತ್ತು ಪಿಎಂ ಮೋದಿ ಅವರಿಗೆ ಧನ್ಯವಾದಗಳು, ಎಂದು ಗ್ರೇಟರ್ ಟೊರೊಂಟೊದಲ್ಲಿ ಹಾಕಲಾಗಿರುವ ಜಾಹೀರಾತು ಫಲಕಗಳಲ್ಲಿ ಪ್ರಕಟಿಸಲಾಗಿದೆ. ಅಲ್ಲದೇ, ಕೆನಡಾ-ಭಾರತ ಸ್ನೇಹ ದೀರ್ಘಕಾಲ ಬದುಕಲಿ ಎಂದು ಹಾರೈಸಲಾಗಿದೆ.

ಇದಕ್ಕೂ ಮೊದಲು ಮಾರ್ಚ್ 4ರಂದು ಭಾರತವು 5,00,000 ಡೋಸ್ ಕೋವಿಶೀಲ್ಡ್ ಅನ್ನು ಕೆನಡಾಕ್ಕೆ ರವಾನಿಸಿದೆ. ಕಳೆದ ತಿಂಗಳುವಷ್ಟೇ, ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ತಮ್ಮ ಭಾರತೀಯ ಪ್ರತಿರೂಪ ಪ್ರಧಾನಿ ನರೇಂದ್ರ ಮೋದಿನರೇಂದ್ರ ಮೋದಿಯವರ ಲಸಿಕೆಗಳನ್ನು ಕೋರಿದ್ದರು. ಹಾಗೂ ಭಾರತಕ್ಕೆ ವಿಶ್ವವನ್ನು ರಕ್ಷಿಸುವ ಸಾಮರ್ಥ್ಯ ಹೊಂದಿರುವುದಾಗಿಯೂ ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಪ್ರಧಾನಿ ಮೋದಿ ಯವರು, ಈಗಾಗಲೇ ಇತರ ಹಲವು ದೇಶಗಳಿಗೆ ಸಹಾಯ ಮಾಡಿದಂತೆಯೇ, ಕೆನಡಾದ ವ್ಯಾಕ್ಸಿನೇಷನ್ ಪ್ರಯತ್ನಗಳಿಗೆ ಬೆಂಬಲ ನೀಡಲು ನವದೆಹಲಿ ತನ್ನ ಕೈಲಾದಷ್ಟು ಪ್ರಯತ್ನ ಮಾಡಲಿದೆ, ಎಂದು ಪ್ರಧಾನಿ ಮೋದಿ ಟ್ರೂಡೊಗೆ ಭರವಸೆ ನೀಡಿದ್ದರು.

ಇದಕ್ಕೂ ಮೊದಲು, ದೆಹಲಿಯಲ್ಲಿ ಪ್ರತಿಭಟನೆಗೆ ಮುಂದಾಗಿದ್ದ ಪಂಜಾಬ್ ರೈತರನ್ನು ಬೆಂಬಲಿಸಿ ಹೇಳಿಕೆ ನೀಡಲು ಆರಂಭಿಸಿದ್ದರು. ಇದಕ್ಕೆ ಭಾರತದ ವಿದೇಶಾಂಗಸಚಿವಾಲಯ ತೀಕ್ಷ್ಣವಾಗಿ ಎಚ್ಚರಿಕೆ ನೀಡಿತ್ತು.

RELATED TOPICS:
English summary :Billboard thanking India for sending COVID19 vaccine

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...