Mon,May20,2024
ಕನ್ನಡ / English

ತಂದೆ ಚಲಾಯಿಸುತ್ತಿದ್ದ ಲಾರಿಯಡಿಗೆ ಬಿದ್ದು ಬಾಲಕ ಮೃತ್ಯು | Janata news

11 Mar 2021
1978

ಬೆಳ್ತಂಗಡಿ : ತನ್ನ ತಂದೆಯೇ ಚಲಾಯಿಸುತ್ತಿದ್ದ ಲಾರಿಯ ಚಕ್ರದಡಿ ಸಿಲುಕಿ ಎಂಟು ವರ್ಷದ ಬಾಲಕನೊಬ್ಬ ದಾರುಣವಾಗಿ ಮೃತಪಟ್ಟ ಘಟನೆ ಬುಧವಾರ ಸಂಜೆ ಮೂಡುಬಿದಿರೆಯಲ್ಲಿ ನಡೆದಿದೆ.

ಉಜಿರೆ ಅತ್ತಾಜೆ‌ ನಿವಾಸಿ ಇಬ್ರಾಹಿಂ ಇಬ್ಬಿ ಅವರ ಪುತ್ರ, ಉಜಿರೆ ಹಳೆಪೇಟೆ ಬದ್ರುಲ್ ಹುದಾ ಮದರಸದ‌ ಮೂರನೇ ತರಗತಿ ವಿದ್ಯಾರ್ಥಿ ಮುರ್ಷಿದ್ (8) ಮೃತಪಟ್ಟ ಬಾಲಕ.

ಇಬ್ರಾಹಿಂ ಅವರು ಮೂಡುಬಿದಿರೆಯ ಕಲ್ಲಿನ‌ಕೋರೆಗೆ ಹೋಗುವಾಗ ಬಾಲಕನೂ ಜೊತೆಗೆ ತೆರಳಿದ್ದನೆಂದು ಹೇಳಲಾಗಿದೆ. ತಂದೆಯೇ ಚಾಲಕನಾಗಿ ಲಾರಿ ಚಲಾಯಿಸಿದ ವೇಳೆ ಬಾಲಕ ಆಕಸ್ಮಿಕವಾಗಿ ಅದರ ಚಕ್ರದಡಿ ಸಿಲುಕಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಘಟನೆ ನಡೆದ ತಕ್ಷಣ ಮೂಡುಬಿದಿರೆಯ ಆಸ್ಪತ್ರೆಗೆ ಬಾಲಕನ್ನು ಸಾಗಿಸಲಾಗಿತ್ತಾದರೂ ಅದಾಗಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Mangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...