Fri,Apr26,2024
ಕನ್ನಡ / English

ಹೆರಿಗೆಗೆ ಬಂದ ತಾಯಿ-ಮಗು ಸಾವು, ವೈದ್ಯರ ನಿರ್ಲಕ್ಷ್ಯದ ಆರೋಪ | Janata news

15 Mar 2021
2054

ದಾವಣಗೆರೆ : ಹೆರಿಗೆಗೆ ಬಂದ ತಾಯಿ-ಮಗು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾದ ಘಟನೆ ನಗರದ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.

ಕಾವ್ಯ (21) ಮೃತಪಟ್ಟ ಮಹಿಳೆಯಾಗಿದ್ದಾಳೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ನಿಲವಂಜಿ ಗ್ರಾಮದ ನಿವಾಸಿ ಕಾವ್ಯ ತಡರಾತ್ರಿ ಹೆರಿಗೆಗಾಗಿ ದಾವಣಗೆರೆ ಜಿಲ್ಲಾಸ್ಪತ್ರೆಗೆ ಬಂದಿದ್ದರು.

ಸೂಕ್ತ ಚಿಕಿತ್ಸೆ ನೀಡಬೇಕಿದ್ದ ವೈದ್ಯರು ನಿರ್ಲಕ್ಷ್ಯ ವಹಿಸಿದ್ದರಿಂದ ಕಾವ್ಯ ಸಾವನ್ನಪ್ಪಿದ್ದಾಳೆ ಎಂದು ಆಕೆಯ ಸಂಬಂಧಿಕರು ಆರೋಪಿಸಿ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ್ದಾರೆ.

ಈ ವೇಳೆ, ವೈದ್ಯರು ಹಾಗೂ ನರ್ಸ್​ಗಳು ಬಲವಂತವಾಗಿ ನಾರ್ಮಲ್​ ಡೆಲಿವರಿ ಮಾಡಿಸಲು ಪ್ರಯತ್ನಿಸಿದ್ದು, ಗರ್ಭಿಣಿ ಕಾವ್ಯ ಹೊಟ್ಟೆಯನ್ನು ಜೋರಾಗಿ ಒತ್ತಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ಗರ್ಭದಲ್ಲಿಯೇ ಮಗು ಕಣ್ಮುಚ್ಚಿದ್ದು, ಮಹಿಳೆಯೂ ಕೂಡ ಸಾವನ್ನಪ್ಪಿದ್ದಾಳೆ ಎಂದು ಆಕೆ ಪೋಷಕರು ಆರೋಪಿಸಿದ್ದಾರೆ.

ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದ್ದರೂ ಕೂಡ ಆಸ್ಪತ್ರೆ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

RELATED TOPICS:
English summary :Davanagere

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...