Sat,Apr27,2024
ಕನ್ನಡ / English

ಸಫಾರಿ ವೇಳೆ 2 ಆನೆಗಳ ದಾಳಿ; ಚಾಲಕನ ಸಮಯಪ್ರಜ್ಞೆಯಿಂದ ಉಳಿಯಿತು ಜೀವ, ವಿಡಿಯೋ ವೈರಲ್! | Janata news

15 Mar 2021
1250

ಚಾಮರಾಜನಗರ : ಸಫಾರಿಗೆ ತೆರಳಿದ್ದ ವೇಳೆ ಹಿಂದಿನಿಂದ ಒಂದು ಆನೆ ದಾಳಿ ಮಾಡಿದರೆ ಮುಂದಿನಿಂದಲೂ ಸಲಗವೊಂದು ಜೀಪನ್ನು ಅಡ್ಡ ಹಾಕಿ ಪ್ರವಾಸಿಗರನ್ನು ನಡುಗಿಸಿದ ಘಟನೆ ಚಾಮರಾಜನಗರದ ಕೆ‌.ಗುಡಿಯಲ್ಲಿ ನಡೆದಿದೆ. ಈ ಸಮಯದಲ್ಲಿ ಕಾರು ಚಾಲಕ ಸಮಯ ಪ್ರಜ್ಞೆ ಮೆರೆದಿದ್ದರಿಂದ ಪ್ರವಾಸಿಗರ ಜೀವ ಉಳಿದಿದೆ.

ಭತ್ತದಗದ್ದೆ ಕೆರೆ ಎಂಬ ರಸ್ತೆಯಲ್ಲಿ ಸಫಾರಿ ಜೀಪ್ ಕಂಡ ಆನೆಯೊಂದು ದಾಳಿ ಮಾಡಲು ಅಟ್ಟಾಡಿಸಿಕೊಂಡು ಬಂದಿದೆ. ಇದೇ ಸಮಯದಲ್ಲಿ ಮುಂದಿನಿಂದಲೂ ಮತ್ತೊಂದು ಸಲಗ ಅಡ್ಡಹಾಕಿದ್ದು, ಪ್ರವಾಸಿಗರು ಬೆಚ್ಚಿ ಬೀದಿದ್ದಾರೆ.

ವಾಹನ ಚಲಿಸುವ ವೇಳೆ ಆನೆಗಳ ಗುಂಪು ಕಾಡಿನ ರಸ್ತೆಯ ಪಕ್ಕದಲ್ಲಿ ನಿಂತಿದೆ. ಆದರೆ ಇದ್ದಕ್ಕಿದ್ದಂತೆ ಒಂದು ಆನೆ ಸಫಾರಿಯ ಜೀಪ್ ನ ಹಿಂಭಾಗದಲ್ಲಿ ಓಡಿಸಿಕೊಂಡು ಬಂದಿದೆ. ಚಾಲಕ ನಾಗರಾಜು ವೇಗವಾಗಿ ವಾಹನ ಚಾಲನೆ ಮಾಡಿದ್ದಾರೆ.

ಇದೇ ಸಂದರ್ಭದಲ್ಲಿ ವಾಹನದ ಮುಂಭಾಗದಲ್ಲಿ ಮತ್ತೊಂದು ಆನೆ ಬಂದಿದೆ, ಆದರೂ ಕೂಡ ಜೀಪ್ ಚಾಲಕ ಧೈರ್ಯದಿಂದ ವಾಹನ ಚಲಾಯಿಸಿದ್ದಾರೆ. ವಾಹನ ಜೋರಾಗಿ ಚಲಾಯಿಸಿದ್ದರಿಂದ ಆನೆ ವೇಗವಾಗಿ ಓಡಿ ರಸ್ತೆಯಿಂದ ಸರಿದು ಕಾಡಿಗೆ ಓಡಿದೆ.

ಆದರೆ, ಎರಡೆರಡು ಸಲಗಗಳು ಸಫಾರಿ ವಾಹನ ಅಡ್ಡಗಟ್ಟಿದ ಘಟನೆಗಳು ತೀರಾ ಅಪರೂಪ. ಚಾಲಕನ ಸಮಯ ಪ್ರಜ್ಞೆಗೆ ಪ್ರವಾಸಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

RELATED TOPICS:
English summary :Chamarajanagara

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...