Sat,May18,2024
ಕನ್ನಡ / English

ಶಿಯಾ ವಕ್ಫ್ ಮಂಡಳಿ ಮಾಜಿ ಅಧ್ಯಕ್ಷ ಮಾಸೀಮ್ ರಿಜ್ವಿ ಶಿರಚ್ಚೇದನಕ್ಕೆ 11 ಲಕ್ಷ ಘೋಷಿಸಿದ್ದ ವಕೀಲನ ವಿರುದ್ಧ ಎಫ್ಐಆರ್ | Janata news

16 Mar 2021
1543

ಲಕ್ನೋ : ಉತ್ತರ ಪ್ರದೇಶ ರಾಜ್ಯ ಶಿಯಾ ವಕ್ಫ್ ಮಂಡಳಿ ಮಾಜಿ ಅಧ್ಯಕ್ಷ ವಾಸೀಮ್ ರಿಜ್ವಿ ಅವರ ಶಿರಚ್ಚೇದನ ಮಾಡುವವರಿಗೆ 11 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವಕೀಲ ಅಮಿರುಲ್ ಹಸನ್ ಜೈದಿ ವಿರುದ್ಧ ಯುಪಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ, ಹಸನ್ ಜೈದಿ ಘೋಷಣೆ ಮಾಡಿದ ವೀಡಿಯೊ ವೈರಲ್ ಆಗುತ್ತಿದ್ದಂತೆ, ವಕೀಲನ ವಿರುದ್ಧ ರಾಜ್ಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ವಕೀಲ ಹಸನ್ ಮಾಡಿದ ಆಕ್ಷೇಪಾರ್ಪ ಭಾಷಣ ಆಧರಿಸಿ ಪೊಲೀಸರು ದ್ವೇಷ ಹರಡುವ ಹಾಗೂ ಕ್ರಿಮಿನಲ್ ಬೆದರಿ ಹಾಕಿದ ಆರೋಪದಡಿ ಐಪಿಸಿ ಸೆಕ್ಷನ್ 505(2) ಹಾಗೂ 506ರ ಅಡಿ ಕೇಸ್ ದಾಖಲಿಸಿದ್ದಾರೆ.

ಹಿಂಸೆಯನ್ನು ಉತ್ತೇಜಿಸುತ್ತದೆ ಎನ್ನುವ ಕಾರಣದಿಂದ ಕುರಾನ್ ನಲ್ಲಿರುವ 26 ಪದ್ಯಗಳನ್ನು ತೆಗೆದು ಹಾಕುವಂತೆ, ವಾಸೀಮ್ ರಿಜ್ವಿ ಇತ್ತೀಚೆಗೆ ಸುಪ್ರೀಂ ಕೋರ್ಟ್ ಮೊರೆಹೊಗಿದ್ದರು. ಖುರಾನ್‌‌ನಲ್ಲಿರುವ 26 ಪದ್ಯಗಳನ್ನು ಜಿಹಾದ್‌ಗಾಗಿ ಬಳಸಲಾಗುತ್ತಿದೆ. ಅದ್ದರಿಂದ, ಈ 26 ಪದ್ಯಗಳನ್ನು ಖುರಾನ್‌ನಿಂದ ತೆಗೆದು ಹಾಕುವಂತೆ ವಾಸೀಮ್ ರಿಜ್ವಿ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಸಿದ್ದರು.

ರಿಜ್ವಿ ಅವರ ನಡೆ ಮುಸ್ಲಿಂ ಸಮುದಾಯದ ಕೆಂಗಣ್ಣಿಗೆ ಗುರಿಯಾಗಿತ್ತು. ಅಲ್ಪ ಸಮುದಾಯ ಮಂಡಳಿ ವಾಸೀಮ್ ರಿಜ್ವಿಗೆ ನೊಟೀಸ್ ನೀಡಿತ್ತು. ಇದರ ಬೆನ್ನಲ್ಲೇ ಅಮಿರುಲ್ ಹಸನ್ ಜೈದಿ ಎನ್ನುವ ವಕೀಲರೊಬ್ಬರು, ಪವಿತ್ರ ಖುರಾನ್‌ ಹಾಗೂ ಇಸ್ಲಾಂ ಧರ್ಮಕ್ಕೆ ರಿಜ್ವಿ ಅಪಮಾನ ಮಾಡಿದ್ದಾರೆ. ಹೀಗಾಗಿ ರಿಜ್ವಿ ಶಿರಚ್ಚೇದನಕ್ಕೆ 11 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದರು.

RELATED TOPICS:
English summary :Advocate booked for announcing 11L for beheading Ex-chief Shia waqf board

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...