Sun,May19,2024
ಕನ್ನಡ / English

ಬೆಂಗಳೂರಿನಲ್ಲಿ ಡ್ರಗ್ಸ್​ ಮಾರುತ್ತಿದ್ದ ಇಬ್ಬರು ನೈಜೀರಿಯ ಪ್ರಜೆಗಳ ಬಂಧನ; 75 ಲಕ್ಷ ಮೌಲ್ಯದ ಡ್ರಗ್ಸ್​ ವಶ | Janata news

17 Mar 2021
1066

ಬೆಂಗಳೂರು : ರಾಜಧಾನಿಯಲ್ಲಿ ಎಂಡಿಎಂಎ, ಕೊಕೇನ್ ಮತ್ತಿತರ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಇಬ್ಬರು ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್‌ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಜಕ್ಕೂರು ಸುತ್ತಮುತ್ತಲಿನ ಡ್ರಗ್ ಡೀಲಿಂಗ್ ಮಾಡುತ್ತಿದ್ದ ಇಬ್ಬರು ಪೆಡ್ಲರ್ ಗಳಿಂದ ಸುಮಾರು 75 ಲಕ್ಷ ರೂಪಾಯಿ ಮೌಲ್ಯದ ಡ್ರಗ್ಸ್‌ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರಿನ ಅಮೃತಹಳ್ಳಿಯಲ್ಲಿ ಓಜೋಚುಕ್ವು ಮಾರ್ಕ್ ಮೌರಿಸ್ ಎಂಬಾತನನ್ನು ಬಂಧಿಸಲಾಗಿದೆ. ಬಂಧಿತನಿಂದ 50 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. 56 ಎಲ್ಎಸ್​ಡಿ ಪೇಪರ್, 100 ಗ್ರಾಂ ಬ್ರೌನ್ ಎಂಡಿಎಂಎ, 400 ಗ್ರಾಂ ಎಂಡಿಎಂಎ ಹಾಗೂ 91 ಎಕ್ಸಾಟೇಸಿ ಮಾತ್ರೆಗಳನ್ನು ಜಪ್ತಿ ಮಾಡಲಾಗಿದೆ.

ಮತ್ತೊಂದು ಪ್ರಕರಣದಲ್ಲಿ ನೈಜೀರಿಯಾ ಮೂಲದ ಜೋಸೆಫ್ ಡುಕ್ವೇ ಒಕಾಫರ್ ಎಂಬ ಡ್ರಗ್ ಪೆಡ್ಲರ್ ನನ್ನು ಬಂಧಿಸಿ ಸುಮಾರು ಹದಿನೈದು ಲಕ್ಷ ರೂ. ಮೌಲ್ಯದ ಕೋಕೇನ್, ಎಲ್ ಎಸ್ ಡಿ ಪಿಲ್ಸ್ ಹಾಗೂ ಎಂಡಿಎಂಎ ಕ್ರಿಸ್ಟಲ್ ವಶಪಡಿಸಿಕೊಂಡಿದ್ದಾರೆ. ನೈಜೀರಿಯಾ ಮೂಲದ ಜೋಸೆಫ್ ಟೂರಿಸ್ಟ್ ವೀಸಾದಡಿ ಭಾರತಕ್ಕೆ ಬಂದು ಅಕ್ರಮವಾಗಿ ಬೆಂಗಳೂರಿನ ಸಂಪಿಗೆಹಳ್ಳಿ ವ್ಯಾಪ್ತಿಯಲ್ಲಿ ವಾಸವಾಗಿದ್ದ. ಖಚಿತ ಮಾಹಿತಿ ಮೇರೆಗೆ ಈತನ ಮನೆ ಮೇಲೆ ದಾಳಿ ನಡೆಸಿ 65 ಗ್ರಾಂ ಕೋಕೇನ್, 50 ಎಕ್ಸಟೆಸಿ ಮಾತ್ರೆಗಳು, 56 ಎಲ್‌ ಎಸ್ ಡಿ ಸ್ಟ್ರಿಪ್ಸ್ ಪತ್ತೆಯಾಗಿದೆ.

RELATED TOPICS:
English summary :Bangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...