Fri,Apr26,2024
ಕನ್ನಡ / English

ಭಾಸ್ಕರ್‌ ಶೆಟ್ಟಿ ಪತ್ನಿ ಒಡೆತನದ ಹೋಟೆಲ್‌ನಲ್ಲಿ ವೇಶ್ಯಾವಾಟಿಕೆ ಜಾಲ ಪತ್ತೆ, ಮೂವರು ಸೆರೆ, ಇಬ್ಬರು ಮಹಿಳೆಯರ ರಕ್ಷಣೆ! | Janata news

18 Mar 2021
1341

ಉಡುಪಿ : ಉದ್ಯಮಿ ಭಾಸ್ಕರ್‌ ಶೆಟ್ಟಿ ಪತ್ನಿ ರಾಜೇಶ್ವರಿ ಶೆಟ್ಟಿ ಒಡೆತನದ ಹೋಟೆಲ್‌ನಲ್ಲಿ ವೇಶ್ಯಾವಾಟಿಕೆ ಜಾಲಪತ್ತೆಯಾಗಿದೆ. ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿದ್ದಾರೆ.

ಪ್ರಕರಣದಲ್ಲಿ ಶೇಖರ್ ಶೆಟ್ಟಿ, ಜಾನ್ಸನ್ ಅಲ್ಮೇಡಾ ಮತ್ತು ಹರ್ಷಿತ್ ಶೆಟ್ಟಿ ಎಂಬುವವರನ್ನು ಬಂಧಿಸಲಾಗಿದೆ. ಮೂವರೂ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದಾರೆ ಎಂಬ ಆರೋಪವಿದ್ದು ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ರಾಜೇಶ್ವರಿ ಶೆಟ್ಟಿ ಮಾಲೀಕತ್ವದ ಹೋಟೆಲ್‌ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ವೇಶ್ಯಾವಾಟಿಕೆ ಜಾಲ ಪತ್ತೆಯಾಗಿದೆ. ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ರಾಜೇಶ್ವರಿ ಶೆಟ್ಟಿ ಮೇಲೆಯೂ ಪ್ರಕರಣವನ್ನು ದಾಖಲು ಮಾಡಲಾಗಿದೆ.

ಉದ್ಯಮಿ ಭಾಸ್ಕರ್‌ ಶೆಟ್ಟಿ ಅವರನ್ನು ಜ್ಯೋತಿಷಿ ನಿರಂಜನ್ ಭಟ್‌ ಜೊತೆ ಸೇರಿ ಭಾಸ್ಕರ್‌ ಶೆಟ್ಟಿ ಪತ್ನಿ ರಾಜೇಶ್ವರಿ ಶೆಟ್ಟಿ ಹತ್ಯೆ ಮಾಡಿದ್ದರು ಎಂಬ ಆರೋಪವಿದೆ.. 2016ರ ಜುಲೈ 28ರಂದು ಭಾಸ್ಕರ್ ಶೆಟ್ಟಿ ಕೊಲೆ ನಡೆದಿದ್ದು, ಶವವನ್ನು ಹೋಮಕುಂಡದಲ್ಲಿ ಹಾಕಿ ಸುಡಲಾಗಿತ್ತು. ಈ ಹತ್ಯೆ ಪ್ರಕರಣದಲ್ಲಿ ರಾಜೇಶ್ವರಿ ಶೆಟ್ಟಿ ಬಂಧನವಾಗಿತ್ತು. ಜಾಮೀನು ಪಡೆದು ಅವರು ಜೈಲಿನಿಂದ ಹೊರ ಬಂದಿದ್ದಾರೆ.

RELATED TOPICS:
English summary :Udupi

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...