Sat,Apr27,2024
ಕನ್ನಡ / English

ಎಫ್​ಬಿ ನಕಲಿ ಪ್ರೊಫೈಲ್ ಮೂಲಕ ಲಕ್ಷಾಂತರ ರೂ. ಕಬಳಿಸಿದ ಖತರ್ನಾಕ್​ ಯುವತಿ ಬಂಧನ! | Janata news

18 Mar 2021
1519

ಮೈಸೂರು : ಯುವತಿಯೊಬ್ಬಳು ನಕಲಿ ಫೇಸ್​ಬುಕ್​ನಲ್ಲಿ ನಕಲಿ ಖಾತೆ ತೆರೆದು ಲಕ್ಷಾಂತರ ರೂಪಾಯಿ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ.

ಮೇಘಾ ಅಲಿಯಾಸ್​ ಹರಿಣಿ ಬಂಧಿತ ವಂಚಕಿ. ಈಕೆ ಫೇಸ್​ಬುಕ್​ನಲ್ಲಿ ನಕಲಿ ಖಾತೆ ತೆರೆದು ಯುವಕರನ್ನು ಬುಟ್ಟಿಗೆ ಹಾಕಿಕೊಳ್ಳುತ್ತಿದ್ದಳು. ಅವರನ್ನು ಚೆನ್ನಾಗಿ ನಂಬಿಸಿ ಚಿನ್ನಾಭರಣ ಹಾಗೂ ನಗದು ಪಡೆದುಕೊಳ್ಳುತ್ತಿದ್ದಳು. ಆ ಬಳಿಕ ಮೊಬೈಲ್ ಸ್ವೀಚ್ ಆಫ್ ಮಾಡಿಕೊಳ್ಳುತ್ತಿದ್ದಳು.

ಯುವತಿ ಚಿನ್ನು ಗೌಡ ಎಂಬ ಹೆಸರಿನಲ್ಲಿ ನಕಲಿ ಖಾತೆ ಹೊಂದಿದ್ದಳು. ರವಿ ಎಂಬ ವ್ಯಕ್ತಿಗೆ ಜಾಲ ಬೀಸಿದ್ದ ಈಕೆ ಫ್ರೆಂಡ್​ ರಿಕ್ವೆಸ್ಟ್​ ಕಳುಹಿಸಿದ್ದಳು. ರವಿ ಸಹ ಚಿನ್ನು ಫ್ರೆಂಡ್​ ರಿಕ್ವೆಸ್ಟ್​ ಅಕ್ಸೆಪ್ಟ್​ ಮಾಡಿದ್ದ. ಆಗ ಮೇಘಾ ಬೇರೆಯವರ ಫೋಟೋಗಳನ್ನು ತನ್ನದೇ ಫೋಟೋ ಎಂದು ಕಳುಹಿಸಿ ಪರಿಚಯ ಮಾಡಿಕೊಂಡಿದ್ದಾಳೆ.ತನ್ನ ತಂದೆಯ 2 ಪೆಟ್ರೋಲ್ ಬಂಕ್ ಮತ್ತು ಬಾರ್​ ಇರುವುದಾಗಿ ಹೇಳಿದ್ದಾಳೆ. ಬಳಿಕ ಆತನಿಂದ ಲಕ್ಷಾಂತರ ಹಣ ಪೀಕಿ ವಂಚಿಸಿದ್ದಾಳೆ.

ತನಿಖೆ ವೇಳೆ ಹಲವರಿಗೆ ಹೀಗೆಯೇ ವಂಚನೆ ಮಾಡಿರುವ ವಿಚಾರವೂ ಬೆಳಕಿಗೆ ಬಂದಿದೆ. ಈ ಕುರಿತು ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

RELATED TOPICS:
English summary :Mysuru

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...