Sat,May04,2024
ಕನ್ನಡ / English

ಟಿಲ್ಲರ್ ಹಿಡಿದು ಉಳುಮೆ ಮಾಡಿದ ರಶ್ಮಿಕಾ! | Janata news

19 Mar 2021
2006

ಬೆಂಗಳೂರು : ಟಿಲ್ಲರ್ ಹಿಡಿದು ಗದ್ದೆಯಲ್ಲಿ ಉಳುಮೆ ಮಾಡುತ್ತಿರುವ ವಿಡಿಯೊವನ್ನು ರಶ್ಮಿಕಾ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಸೋಶಿಯಲ್ ಮೀಡಿಯಾಗಳಲ್ಲಿ ಈ ವಿಡಿಯೊ ವೈರಲ್ ಆಗಿದೆ.

ತಮಿಳಿನ ಕಾರ್ತಿ ಅಭಿನಯದ ಸುಲ್ತಾನ್ ಸಿನಿಮಾದಲ್ಲಿ ರಶ್ಮಿಕಾ ನಾಯಕಿ. ಆ ಚಿತ್ರದಲ್ಲಿ ರಶ್ಮಿಕಾ ಟ್ರ್ರ್ಯಾಕ್ಟರ್‌ನಲ್ಲಿ ಗದ್ದೆ ಉಳುಮೆ ಮಾಡುವ ದೃಶ್ಯವಿದೆ. ಪಕ್ಕಾ ಹಳ್ಳಿ ಹುಡುಗಿಯಾಗಿ ರಶ್ಮಿಕಾ ಕಾಣಿಸಿಕೊಂಡಿದ್ದು ಟಿಲ್ಲರ್ ಮೂಲಕ ಗದ್ದೆ ಉಳುಮೆ ಮಾಡಿದ್ದಾರೆ. ಈ ವಿಡಿಯೋವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಪಾತ್ರವನ್ನು ತುಂಬ ಎಂಜಾಯ್ ಮಾಡಿದೆ ಎಂದು ರಶ್ಮಿಕಾ ಹೇಳಿಕೊಂಡಿದ್ದಾರೆ.

ಪವರ್ ಟಿಲ್ಲರ್ ಹಿಡಿದು ಗದ್ದೆ ಉಳುಮೆ ಮಾಡುತ್ತಾ ಇರುವ ವಿಡೀಯೋ ನೋಡಿದ ಅಭಿಮಾನಿಗಳು, ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

janata

RELATED TOPICS:
English summary :Rashmika Mandanna

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...