Sun,May05,2024
ಕನ್ನಡ / English

ಶಿವಸೇನೆಗೆ ಎಬಿಸಿಡಿಯಿಂದ ಕನ್ನಡ ಅಕ್ಷರ ಮಾಲೆವರೆಗೆ ಪಾಠ ಕಲಿಸುತ್ತೇವೆ: ಆರ್.ಅಶೋಕ್ | Janata news

20 Mar 2021
1405

ಬೆಳಗಾವಿ : ಗಡಿಯಲ್ಲಿ ಪುಂಡಾಟಿಕೆ ಮಾಡುತ್ತಿರುವ ಶಿವಸೇನೆಗೆ ಪಾಠ ಕಲಿಸುವುದಾಗಿ ಕಂದಾಯ ಸಚಿವ ಆರ್​. ಅಶೋಕ್​ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೊಂದಾಣಿಕೆ ಮಾಡಿಕೊಳ್ಳಲ್ಲ. ನೆಲ-ಜಲ ರಕ್ಷಣೆಗೆ ಯಾವುದೇ ಬೆಲೆ ತೆತ್ತಾದರೂ ಗಡಿ ರಕ್ಷಣೆ ಮಾಡಿಕೊಳ್ಳಲಿದೆ.

ರಾಜ್ಯದಲ್ಲಿ ಶಿವಸೇನೆಯನ್ನ ನಿಷೇಧಿಸುವ ಚಿಂತನೆ ನಡೆದಿದೆ. ಆದರೆ ಶಿವಸೇನೆ ಒಂದು ರಾಜಕೀಯ ಪಕ್ಷ. ಹಾಗಾಗಿ ಅದನ್ನ ನಿಷೇಧ ಮಾಡಲು ಅಧಿಕಾರ ಇದೆಯೋ ಇಲ್ಲವೋ ಎನ್ನುವ ಚರ್ಚೆ ನಡೆಯುತ್ತಿದೆ. ಶಿವಸೇನೆಗೆ ಎಬಿಸಿಡಿಯಿಂದ ಹಿಡಿದು ಕನ್ನಡ ಅಕ್ಷರ ಮಾಲೆ ಪಾಠವನ್ನೂ ಹೇಳಿಕೊಡುತ್ತೇವೆ ಎಂದರು.

ಬೆಳಗಾವಿಯಲ್ಲಿ ಶಿವಸೇನೆಯವರ ಪುಂಡಾಟಿಕೆ ನಿಲ್ಲಿಸಲು ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಲಿದ್ದು, ಜಿಲ್ಲಾಡಳಿತ, ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಲಾಗಿದೆ. ಯಾರು ಪುಂಡಾಟಿಕೆ ಮಾಡುತ್ತಿದ್ದಾರೆ ಅಂತಹವರನ್ನು ಪೊಲೀಸರು ಮಟ್ಟ ಹಾಕಬೇಕು. ಆಗ ಮಾತ್ರ ಜಿಲ್ಲೆಯಲ್ಲಿ ಶಾಂತಿ ನೆಲಸಲು ಸಾಧ್ಯವಾಗಲಿದೆ ಎಂದು ತಿಳಿಸಿದರು.

ಬೆಳಗಾವಿ ಲೋಕಸಭೆ ಅಭ್ಯರ್ಥಿ ಬಗ್ಗೆ ಅರುಣ ಸಿಂಗ್ ಜೊತೆಗೆ ನಾನೂ ಒನ್ ಟು ಒನ್ ಮಾತಾಡಿ ಚರ್ಚಿಸಿದ್ದೇನೆ. ನನ್ನ ದೃಷ್ಟಿಯಲ್ಲಿ ಯಾರಿಗೆ ಟಿಕೆಟ್ ಕೊಟ್ಟರೆ ಒಳ್ಳೆಯದು ಎನ್ನುವ ಸಲಹೆ ನೀಡಿದ್ದೇನೆ.

ನಿಷ್ಠಾವಂತ ಕಾರ್ಯಕರ್ತರಿಗೆ ಪಕ್ಷದಲ್ಲಿ ಮೊದಲ ಆದ್ಯತೆ ಇದೆ. ಅದೇ ರೀತಿ ದಿ.ಸುರೇಶ ಅಂಗಡಿಯವರ ಕುಟುಂಬ ಕೂಡ ಪಕ್ಷದೊಂದಿಗೆ ಉತ್ತಮ ಒಡನಾಟ ಹೊಂದಿದೆ. ಈ ವಿಚಾರವನ್ನೂ ಪಕ್ಷದ ಗಮನಕ್ಕೆ ತರಲಾಗಿದೆ. ಆದರೆ ಅಂತಿಮ ನಿರ್ಧಾರ ಹೈಕಮಾಂಡ್ ಮಾಡಲಿದೆ. ಹೈಕಮಾಂಡ್ ಯಾರಿಗೆ ಟಿಕೆಟ್ ಕೊಟ್ಟರು ನಾವೆಲ್ಲರು ಸಹಕಾರ ನೀಡುತ್ತೇವೆ ಎಂದು ಸ್ಪಷ್ಟಪಡಿಸಿದರು.

RELATED TOPICS:
English summary :R.Ashok

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

ನ್ಯೂಸ್ MORE NEWS...