Wed,May08,2024
ಕನ್ನಡ / English

ನಾಯಿಯನ್ನು ಅಟ್ಟಾಡಿಸಿಕೊಂಡು ಮನೆಗೆ ಬಂದ ಚಿರತೆ: ಮುಂದೇನಾಯ್ತು? | Janata news

21 Mar 2021
2180

ಉಡುಪಿ : ಆಹಾರ ಹುಡುಕಿ ಬಂದಿದ್ದ ಚಿರತೆಯೊಂದು ಮನೆಯ ಕೋಣೆಯೊಳಗೆ ಬಂಧಿಯಾದ ಘಟನೆ ಬ್ರಹ್ಮಾವರ ತಾಲೂಕಿನ ನೈಲಾಡಿ ಸಮೀಪ ನಡೆದಿದೆ.

ಇಂದು ಬೆಳಗ್ಗಿನ ಜಾವ ಆಹಾರ ಹುಡುಕತ್ತಾ ಬಂದಿದ್ದ ಚಿರತೆ ಸಾಕು ನಾಯಿಯ ಬೇಟೆಗೆ ಮುಂದಾಗಿದೆ. ಈ ವೇಳೆ ಹೆದರಿದ ನಾಯಿ ಮನೆಯ ಕೋಣೆಯೊಳಗೆ ನುಗ್ಗಿದೆ‌. ನಾಯಿಯನ್ನೇ ಬೆನ್ನಟ್ಟಿ ಚಿರತೆ ಕೊಠಡಿಗೆ ಹೋಗಿದೆ.

ಕೋಣೆಯೊಳಗೆ ಸದ್ದು ಕೇಳಿ ಮನೆಯವರು ಎಚ್ಚರಗೊಂಡು ಕೋಣೆ ಬಾಗಿಲು ಹಾಕಿದ್ದಾರೆ. ಬಳಿಕ ವಿಷಯವನ್ನು ಸ್ಥಳೀಯ ಅರಣ್ಯಾಧಿಕಾರಿಗಳಿಗೆ ತಿಳಿಸಿದ್ದು, ಕೂಡಲೇ ಸ್ಥಳಕ್ಕೆ ಬಂದ ಅಧಿಕಾರಿಗಳು ಸತತ ಒಂದೂವರೆ ಗಂಟೆಯ ನಿರಂತರ ಕಾರ್ಯಾಚರಣೆ ನಡೆಸಿ, ಬೋನ್ ಇಟ್ಟು ಅರಣ್ಯ ಇಲಾಖೆ ಸಾರ್ವಜನಿಕರ ಸಹಕಾರದೊಂದಿಗೆ ಚಿರತೆಯನ್ನು ಹಿಡಿದಿದ್ದಾರೆ.

RELATED TOPICS:
English summary :Udupi

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...