Fri,May03,2024
ಕನ್ನಡ / English

100 ಕೋಟಿ ಲಂಚ ಪ್ರತಿ ತಿಂಗಳು ಸಂಗ್ರಹ : ಮಹಾರಾಷ್ಟ್ರ ಗೃಹ ಸಚಿವ‌ ದೇಶಮುಖ್‌ ವಿರುದ್ಧ ಆರೋಪದ ಕುರಿತು ಆಘಾಡಿ ಸಭೆ | Janata news

21 Mar 2021
1743

ಮುಂಬೈ : ಮಹಾರಾಷ್ಟ್ರ ಗೃಹ ಸಚಿವ ಅನಿಲ್‌ ದೇಶಮುಖ್‌ ವಿರುದ್ಧ ಮುಂಬೈ ನಗರದ ಮಾಜಿ ಪೊಲೀಸ್‌ ಕಮಿಷನರ್‌ ಪರಮ್‌ ಬೀರ್‌ ಸಿಂಗ್‌ ಮಾಡಿರುವ ಆರೋಪಗಳ ಕುರಿತಾಗಿ ತೀರ್ಮಾನ ಕೈಗೊಳ್ಳಲು ಮೈತ್ರಿಕೂಟದ ನಾಯಕರು ನವದೆಹಲಿಯಲ್ಲಿ ಸಭೆ ನಡೆಸಲಿದ್ದಾರೆ, ಎಂದು ಎನ್‌ಸಿಪಿ ಅಧ್ಯಕ್ಷ ಶರದ್‌ ಪವಾರ್‌ ಹೇಳಿದ್ದಾರೆ.

ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಪರಮ್ ಬಿರ್ ಸಿಂಗ್ ಅವರ ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿರುವ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಅವರ ಬಗ್ಗೆ ಅಂತಿಮ ತೀರ್ಮಾನವನ್ನು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ತೆಗೆದುಕೊಳ್ಳಲಿದ್ದಾರೆ, ಎಂದು ಮಿತ್ರ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ(ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.

ಪ್ರತಿ ತಿಂಗಳೂ ₹100 ಕೋಟಿ ಲಂಚ ಸಂಗ್ರಹಿಸುವಂತೆ ಅಮಾನತುಗೊಂಡಿರುವ ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಜೆಗೆ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್‌ಮುಖ್ ಸೂಚಿಸಿದ್ದರು, ಎಂದು ಐಪಿಎಸ್ ಅಧಿಕಾರಿ ಪರಮ್ ಬೀರ್ ಸಿಂಗ್ ಆರೋಪಿಸಿದ್ದಾರೆ.

ಪರಮ್‌ ಬೀರ್‌ ಸಿಂಗ್‌ ಅವರು ಮಾಡಿರುವ ಆರೋಪಗಳ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚಿಸಿದ್ದೇನೆ. ಈ ಆರೋಪಗಳ ಬಗ್ಗೆ ಪರಿಶೀಲನೆ ನಡೆಸಲು ಮಾಜಿ ಐಪಿಎಸ್‌ ಅಧಿಕಾರಿ ಜ್ಯುಲಿಯೊ ರಿಬೈರೊ ಅವರ ನೆರವು ಪಡೆಯುವಂತೆ ಸಲಹೆ ನೀಡಿದ್ದೇನೆ, ಎಂದು ತಿಳಿಸಿದ್ದಾರೆ.

ದೇಶ್ಮುಖ್ ವಿರುದ್ಧದ ಆರೋಪಗಳು ಗಂಭೀರವಾಗಿದೆ ಮತ್ತು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ನಿರ್ಗಮಿಸಬೇಕು ಎಂದು ಭಾವಿಸಿದ್ದಾರೆ, ಎಂದು ಮಹಾರಾಷ್ಟ್ರ ಮೈತ್ರಿಕೂಟದ ಹಿರಿಯ ನಾಯಕರು ಹೇಳಿದ್ದಾರೆ. ಈ ಆರೋಪಗಳ ಬಗ್ಗೆ ಸ್ವತಂತ್ರ ತನಿಖೆ ನಡೆಸುವುದು ಅಗತ್ಯವಾಗಿದೆ, ಎಂದು ಅವರು ಪ್ರತಿಪಾದಿಸಿದ್ದಾರೆ.

RELATED TOPICS:
English summary :MVA leaders to meet tomorrow on allegation on Maha home min. Deshmukh by ex-cop Singh

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...