Tue,Apr23,2024
ಕನ್ನಡ / English

ತಾಖತ್​​ ಇದ್ದರೆ ಸಿಎಂ ಬದಲಾವಣೆ ಮಾಡಿ ನೋಡು: ಯತ್ನಾಳ್​ಗೆ​​ ರೇಣುಕಾಚಾರ್ಯ ಸವಾಲ್​ | Janata news

21 Mar 2021
2293

ದಾವಣಗೆರೆ : ನಿನಗೆ ಸವಾಲು​ ಹಾಕ್ತೀನಿ.. ತಾಕತ್ತಿದ್ದರೆ ಮುಖ್ಯಮಂತ್ರಿಗಳನ್ನ ಬದಲಾವಣೆ ಮಾಡಿ ನೋಡು ಅಂತ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳೆಗೆ ಸವಾಲೆಸೆದಿದ್ದಾರೆ.

ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಹೊನ್ನಾಳಿ ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ, ನಿನಗೆ ತಾಕತ್ತಿದ್ದರೆ ಸಿಎಂ ಬದಲಾವಣೆ ಮಾಡಿ ನೋಡು ಎಂದು ಏಕವಚನದಲ್ಲೇ ಸವಾಲು ಹಾಕಿದ್ದಾರೆ.

ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದು, ಯಡಿಯೂರಪ್ಪ, ಅನಂತಕುಮಾರ್ ಅವರಂತ ಹಿರಿಯ ನಾಯಕರೇ ಹೊರತು ನಿನ್ನಂತ ನಾಯಕನಲ್ಲ ಎಂದು ರೇಣುಕಾಚಾರ್ಯ ಯತ್ನಾಳ್ ವಿರುದ್ಧ ಹರಿಹಾಯ್ದಿದ್ದಾರೆ.

ಯಡಿಯೂರಪ್ಪನವರನ್ನ ಮುಖ್ಯಮಂತ್ರಿಯನ್ನಾಗಿ ಮಾಡಿದ್ದು, ಪ್ರಧಾನಮಂತ್ರಿ ನರೇಂದ್ರಮೋದಿ ಹಾಗೂ ಅಮಿತ್​ ಶಾ.. ನೀನಲ್ಲ. ನೀನು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತೀಯ, ನೀನೇ ದೊಡ್ಡ ಭ್ರಷ್ಠ. ಯಾರೂ ಬಿಎಸ್‌ವೈ ಅವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿಸಲು ಸಾಧ್ಯವಿಲ್ಲ ಎಂದು ರೇಣುಕಾಚಾರ್ಯ ಗುಡುಗಿದ್ದಾರೆ.

ಹೆಂಡತಿ ಮಕ್ಕಳನ್ನ ಹೊರಗೆ ಕಳುಹಿಸಿ ರಾಜಕೀಯ ಮಾಡು ನೋಡಣ, ನೀನೇನು ಒರಿಜಿನಲ್​ ಬಿಜೆಪಿಯವನಾ..? ನೀನು ಕಾಂಗ್ರೇಸ್​ ಏಜೆಂಟ್​ನ ಹಾಗೆ ಮಾತನಾಡುತಿದ್ದೀಯಾ, ನಿನ್ನ ಹೇಳಿಕೆಗಳ ಹಿಂದೆ ಕಾಂಗ್ರೆಸ್​ನವರ ಕೈವಾಡವಿದೆ ಎಂದು ಹರಿಹಾಯ್ದರು.

RELATED TOPICS:
English summary :Renukacharya

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...