Thu,Apr25,2024
ಕನ್ನಡ / English

ಲಾರಿಯ ಬ್ರೇಕ್​ ಫೇಲ್ ಆಗಿ ಬೊಲೆರೋಗೆ ಡಿಕ್ಕಿ: ಇಬ್ಬರ ಸಾವು, 6 ಜನರ ಸ್ಥಿತಿ ಗಂಭೀರ | Janata news

23 Mar 2021
2047

ಉತ್ತರಕನ್ನಡ : ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕು ಅರಬೈಲ್ ಘಟ್ಟದಲ್ಲಿ ಮಂಗಳವಾರ ಭೀಕರ ಅಪಘಾತವಾಗಿದೆ.

ಬೊಲೆರೊ ವಾಹನಕ್ಕೆ ಎಡದಿಂದ ಒಂದು ಲಾರಿ, ಬಲದಿಂದ ಮತ್ತೊಂದು ಟಿಪ್ಪರ್​ ಡಿಕ್ಕಿ ಹೊಡೆದಿದ್ದು, ಲಾರಿ-ಟಿಪ್ಪರ್​ ಮಧ್ಯೆ ಸಿಕ್ಕ ಬೊಲೆರೊ ನಜ್ಜುಗುಜ್ಜಾಗಿದೆ.

ಬಾಗಲಕೋಟೆಯ ಲೋಕಾಪುರದ 8 ಜನರು ಬೊಲೆರೊದಲ್ಲಿ ಗೋಕರ್ಣ ಮತ್ತು ಧರ್ಮಸ್ಥಳಕ್ಕೆಂದು ಹೋಗುತ್ತಿದ್ದರು. ಹುಬ್ಬಳ್ಳಿಯಿಂದ ಅಂಕೋಲಾ ಕಡೆ ತೆರಳುತಿದ್ದ ಬೊಲೆರೋ ವಾಹನದಲ್ಲಿ ಇಬ್ಬರು ಚಿಕ್ಕ ಮಕ್ಕಳು ಸೇರಿ ಆರು ಜನ ಪ್ರಯಾಣಿಸುತ್ತಿದ್ದರು. ಇತ್ತ ಅಂಕೋಲ ಭಾಗದಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಲಾರಿಯ ಬ್ರೇಕ್ ಫೇಲ್​ ಆಗಿ ಬೊಲೆರೋಗೆ ಪರಸ್ಪರ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೊಲೆರೋ ನಜ್ಜುಗುಜ್ಜಾಗಿದೆ.

ಹೊಸ ಬೊಲೆರೊ ಖರೀದಿಸಿದ್ದ ಕುಟುಂಬ ಕಾರಿಗೆ ಪೂಜೆ ಮಾಡಿಸಲೆಂದು ದೇವರ ಸನ್ನಿಧಿಗೆ ಹೋಗುತ್ತಿತ್ತು. ಮಾರ್ಗಮಧ್ಯೆ ಭೀಕರ ಅಪಘಾತವಾಗಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಲೋಕಾಪುರ ಬಳಿಯ ಬಿದರಿ ನಿವಾಸಿಗಳಾದ ರಾಜೇಶ್ವರಿ ಪರಡ್ಡಿ (35), ಚಿಕ್ಕಮ್ಮ ಪಾಟೀಲ್ (30) ಮೃತರು. ಇವರಲ್ಲಿ ಒಬ್ಬರು ಸ್ಥಳದಲ್ಲೇ ಸಾವಿಗೀಡಾದರೆ, ಇನ್ನೊಬ್ಬರು ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ.

ಬೊಲೆರೊದಲ್ಲಿದ್ದ ತಿಮ್ಮನ ಗೌಡ, ಹನುಮಂತ, ಲಕ್ಷ್ಮೀ, ಶೃತಿ, ಆಕಾಶ ಮತ್ತು ಅಪೇಕ್ಷಾ ಗಂಭೀರ ಗಾಯಗೊಂಡಿದ್ದು, ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED TOPICS:
English summary :Uttara kannada

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...