Sat,May18,2024
ಕನ್ನಡ / English

ಕೇಂದ್ರ ಗೃಹ ಕಾರ್ಯದರ್ಶಿಗೆ ಮಹಾರಾಷ್ಟ್ರ ಪೊಲೀಸ ವರ್ಗಾವಣೆ, ಪೋಸ್ಟಿಂಗ್ ದಂಧೆಗಳ ವರದಿ ಹಸ್ತಾಂತರಿಸಿದ ಪಡ್ನವೀಸ್ | Janata news

23 Mar 2021
1789

ನವದೆಹಲಿ : ಇಂದು ನಡೆದ ಅತ್ಯಂತ ರೋಚಕ ಘಟನೆಯಾದ ಮಹಾರಾಷ್ಟ್ರದ ಮಾಜಿ ಸಿಎಂ ಹಾಗೂ ಬಿಜೆಪಿ ಮುಖಂಡ ದೇವೇಂದ್ರ ಫಡ್ನವೀಸ್ ಅವರ ಪತ್ರಿಕಾಗೋಷ್ಠಿಯ ಬಳಿಕ, ಅವರು ಇಂದು ಸಂಜೆ ಕೇಂದ್ರ ಗೃಹ ಸಚಿವಾಲಯಕ್ಕೆ ತಮ್ಮ ಬಳಿ ಇರುವ ಉದ್ಭವ್ ಠಾಕ್ರೆ ಸರ್ಕಾರದ ಪೋಲಿಸ್ ವರ್ಗಾವಣೆ ಹಾಗೂ ಪೋಸ್ಟಿಂಗ್ ಕುರಿತಾದ ರಾಜ್ಯ ಗುಪ್ತಚರದಳದ ವರದಿಯೊಂದಿಗೆ ಆಗಮಿಸಿದ್ದಾರೆ.

6.3 ಜಿಬಿ ಕಾಲ್ ರೆಕಾರ್ಡಿಂಗ್ ಡೇಟಾ ಮತ್ತು ಐಪಿಎಸ್ ಮತ್ತು ಮಹಾರಾಷ್ಟ್ರ ಪೊಲೀಸರ ಐಪಿಎಸ್ ಅಲ್ಲದ ಅಧಿಕಾರಿಗಳ ವರ್ಗಾವಣೆ ಪೋಸ್ಟಿಂಗ್ ದಂಧೆಗಳಿಗೆ ಸಂಬಂಧಿಸಿದ ಕೆಲವು ದಾಖಲೆಗಳನ್ನು ಹಸ್ತಾಂತರಿಸಲು ಮತ್ತು ಭೇಟಿ ಮಾಡಲು ಅವರು ಕೇಂದ್ರ ಗೃಹ ಕಾರ್ಯದರ್ಶಿಯವರ ಸಮಯ ಕೋರಿದ್ದರು, ಎನ್ನಲಾಗಿದೆ.

ಭೇಟಿಯ ಬಳಿಕ ಮದ್ಯಮಗಳೊಂದಿಗೆ ಮಾತನಾಡಿದ ಪಡ್ನವೀಸ್ ಅವರು, ನಾನು ಎಲ್ಲಾ ಪುರಾವೆಗಳನ್ನು ಮೊಹರು ಹಾಕಿದ ಲಕೋಟೆಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿಯವರಿಗೆ ನೀಡಿದ್ದೇನೆ. ಹಾಗೂ ನಾನು ಸಿಬಿಐ ವಿಚಾರಣೆಗೆ ಒತ್ತಾಯಿಸಿದ್ದೇನೆ. ಅವರು ಅದನ್ನು ಪರಿಶೀಲಿಸುತ್ತೇವೆ ಮತ್ತು ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳುತ್ತದೆ, ಎಂದು ಅವರು ನನಗೆ ಭರವಸೆ ನೀಡಿದರು. ಈ ವಿಷಯವನ್ನು ಚಾಪೆ ಅಡಿಯಲ್ಲಿ ಏಕೆ ತೂರಲಾಯಿತು? ರಾಜ್ಯ ಸರ್ಕಾರ ಏಕೆ ಏನನ್ನೂ ಮಾಡಲಿಲ್ಲ? ಅವರು ಯಾರನ್ನು ರಕ್ಷಿಸಲು ಬಯಸಿದ್ದರು?, ಎಂದು ದೇವೇಂದ್ರ ಫಡ್ನವಿಸ್ ಪ್ರಶ್ನಿಸಿದ್ದಾರೆ.

RELATED TOPICS:
English summary :Fadnavis handed over Maharashtra police transfer, posting racket report to Sec MHA

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...