Sat,May18,2024
ಕನ್ನಡ / English

ಡ್ರಗ್ಸ್​ ಕೇಸ್​: ಕೆಂಪೇಗೌಡ ಸಿನಿಮಾ ನಿರ್ಮಾಪಕ ಶಂಕರ್​ಗೌಡ ಬಂಧನ | Janata news

24 Mar 2021
1636

ಬೆಂಗಳೂರು : ಪಾರ್ಟಿ ಆಯೋಜಿಸಿ, ಡ್ರಗ್ಸ ಪೂರೈಕೆ ಮಾಡುತ್ತಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ಖ್ಯಾತ ನಿರ್ಮಾಪಕರೊಬ್ಬರನ್ನು ಬೆಂಗಳೂರಿನ ಗೋವಿಂದಪುರಂ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಶಂಕರೇಗೌಡ ಬಂಧಿತ ನಿರ್ಮಾಪಕರಾಗಿದ್ದಾರೆ. ಕೆಂಪೇಗೌಡ ಸೇರಿ ಹಲವು ಚಿತ್ರಗಳನ್ನು ಶಂಕರೇಗೌಡ ನಿರ್ಮಾಣ ಮಾಡಿದ್ದರು. ಬೆಂಗಳೂರಿನ ಸಂಜಯ್ ನಗರದಲ್ಲಿ ತಮ್ಮದೇ ಆದ ಪ್ರೊಡಕ್ಷನ್ ಹೌಸ್ ಕೂಡ ಹೊಂದಿದ್ದಾರೆ.

ಇತ್ತೀಚೆಗೆ ಪೂರ್ವ ವಿಭಾಗ ಪೊಲೀಸರ ಕಾರ್ಯಾಚರಣೆ ನಡೆಸಿ ಬಿಗ್ ಬಾಸ್ ಸ್ಪರ್ಧಿ ಮಸ್ತಾನ್ ಚಂದ್ರ ಹಾಗೂ ಅಂತರಾಷ್ಟ್ರೀಯ ಡ್ರಗ್ಸ್ ಪೆಡ್ಲರ್ ಫಯೂಮ್ ಎಂಬಾತ ಸೇರಿ ಹಲವರನ್ನು ಬಂಧಿಸಿದ್ದರು.

ಮಾ.8ರಂದು ನಿರ್ಮಾಪಕ ಶಂಕರ್ ಗೌಡ ಮನೆ ಮೇಲೆ ದಾಳಿ ನಡೆಸಿದ್ದ ಗೋವಿಂದಪುರ ಪೊಲೀಸರು ನಂತರ ಆಪ್ತ ವಲಯದಲ್ಲಿದ್ದವರಿಗೂ ನೋಟಿಸ್ ಜಾರಿ ಮಾಡಿ ವಿಚಾರಣೆಗೊಳಪಡಿಸಿದ್ದರು.NDPS ಆ್ಯಕ್ಟ್​ ಅಡಿ ಪ್ರಕರಣ ದಾಖಲಾಗಿದ್ದು, NDPS ಆ್ಯಕ್ಟ್​ 25(ಅಕ್ರಮ ಚಟುವಟಿಕೆಗಳಿಗೆ ಸ್ಥಳಾವಕಾಶ), NDPS ಆ್ಯಕ್ಟ್​​ 27A(ಮಾದಕ ವಸ್ತು ಸರಬರಾಜುಗಾರರಿಗೆ ಪ್ರತ್ಯೇಕ್ಷ / ಪರೋಕ್ಷ ನೆರವು) ಹಾಗೂ ಆ್ಯಕ್ಟ 29 (ಕ್ರಿಮಿನಲ್ ಉದ್ದೇಶದಿಂದ ಪಾರ್ಟಿಗಳ ಆಯೋಜನೆ‌ಯಡಿಯಲ್ಲಿ‌ ಪ್ರಕರಣ) ಅಡಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Bangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...